ಕ್ರಿಸ್ ಗೇಲ್ 
ಕ್ರೀಡೆ

ಐಪಿಎಲ್ ಟೂರ್ನಿಗಳಿಂದ ಭಾರತ ಎಲ್ಲ ಮಾದರಿಯ ಕ್ರಿಕೆಟ್‍ನಲ್ಲೂ ಬಲಾಢ್ಯವಾಗಿದೆ: ಗೇಲ್

ಐಪಿಎಲ್ ಟೂರ್ನಿಗಳಿಂದಲೇ ಟೀಂ ಇಂಡಿಯಾ ಎಲ್ಲ ಮಾದರಿಯ ಕ್ರಿಕೆಟ್ ನಲ್ಲೂ ಗಮನಾರ್ಹ ಪ್ರಗತಿ ಸಾಧಿಸಲು ಕಾರಣವಾಗಿದೆ ಎಂದು ಕ್ರಿಸ್ ಗೇಲ್ ಅಭಿಪ್ರಾಯಪಟ್ಟಿದ್ದಾರೆ...

ಲಂಡನ್: ಐಪಿಎಲ್ ಟೂರ್ನಿಗಳಿಂದಲೇ ಟೀಂ ಇಂಡಿಯಾ ಎಲ್ಲ ಮಾದರಿಯ ಕ್ರಿಕೆಟ್ ನಲ್ಲೂ ಗಮನಾರ್ಹ ಪ್ರಗತಿ ಸಾಧಿಸಲು ಕಾರಣವಾಗಿದೆ ಎಂದು ಕ್ರಿಸ್ ಗೇಲ್ ಅಭಿಪ್ರಾಯಪಟ್ಟಿದ್ದಾರೆ.

ಐಪಿಎಲ್ ಟೂರ್ನಿಗಳಿಂದಾಗಿ ಯುವ ಪ್ರತಿಭೆಗಳು ಅಂತಾರಾಷ್ಟ್ರೀಯ ಕ್ರಿಕೆಟಿಗರೊಂದಿಗೆ ಸೆಣಸುತ್ತಾರೆ. ಭಾರತದ ಯುವ ಕ್ರಿಕೆಟಿಗರು ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಆಟ ಕಲಿಯಲು ಐಪಿಎಲ್ ಒಂದು ಅದ್ಭುತ ವೇದಿಕೆಯಾಗಿದೆ ಎಂದು ಗೇಲ್ ಹೇಳಿದ್ದಾರೆ.

ಕ್ರಿಕೆಟ್ ದಿಗ್ಗಜರೊಂದಿಗೆ ಒಂದೇ ಡ್ರೆಸಿಂಗ್ ರೂಮ್ ಶೇರ್ ಮಾಡಿಕೊಳ್ಳುತ್ತಾರೆ. ಯಾವ ಕ್ರಿಕೆಟಿಗ ಯಾವ ರೀತಿ ಯೋಚಿಸುತ್ತಾರೆಂಬುದನ್ನು ಅರಿಯಲು ಸಾಧ್ಯವಾಗುತ್ತದೆ. ತಮ್ಮ ದೇಶದ ಪರವಾಗಿ ಆಡುವಾಗ ಈ ಅಂಶಗಳಿಂದಾಗಿ ಅವರು ಕೆಚ್ಚೆದೆಯ ಪ್ರದರ್ಶನ ನೀಡಲು ಸಾಧ್ಯವಾಗುತ್ತದೆ. ಹೀಗಾಗಿ ಭಾರತ ತಂಡ ವಿಶ್ವ ಕ್ರಿಕೆಟ್ ನ ಬಲಾಢ್ಯ ತಂಡವೆನಿಸಿದೆ. ಇದಕ್ಕೆಲ್ಲಾ ಐಪಿಎಲ್ ಟೂರ್ನಿಯೇ ಕಾರಣ" ಎಂದು ಕ್ರಿಸ್ ಗೇಲ್ ಶ್ಲಾಘಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಮತಗಳ್ಳತನ’ ಕುರಿತು ಚರ್ಚಿಸಲು ವಿಶೇಷ ಅಧಿವೇಶನಕ್ಕೆ ಬಿಜೆಪಿ ಸಿದ್ಧ, ಆದರೆ ವಿರೋಧ ಪಕ್ಷಗಳಿಗೆ ಆಸಕ್ತಿಯಿಲ್ಲ: ಅಮಿತ್ ಶಾ

ISRO ಮುಡಿಗೆ ಮತ್ತೊಂದು ಗರಿ: GSLV-F18 ರಾಕೆಟ್ ಮೂಲಕ NVS-03 ಉಪಗ್ರಹ ಯಶಸ್ವಿ ಉಡಾವಣೆ..!

Hormuzನಲ್ಲಿ ತೈಲ ಟ್ಯಾಂಕರ್‌ ಮೇಲೆ limpet ಮೈನ್ ದಾಳಿ: ನಾವಿಕರ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ, 27 ಮಂದಿ ಭಾರತೀಯರು ಪ್ರಾಣಾಪಾಯದಿಂದ ಪಾರು..!

ನಂದಿನಿ ಗ್ರಾಹಕರ ಜೇಬಿಗೆ ಕತ್ತರಿ; ಹಾಲಿನ ದರ ಏರಿಕೆ ಬೆನ್ನಲ್ಲೇ ಮೊಸರಿನ ದರವನ್ನೂ ಪರಿಷ್ಕರಿಸಿದ ಕೆಎಂಎಫ್, ಪ್ರತಿ ಲೀಟರ್‌ಗೆ 14 ರೂ. ಹೆಚ್ಚಳ..!

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಹವಾಮಾನ ಇಲಾಖೆ 'Yellow alert' ನಡುವೆಯೂ ಟೇಕಾಫ್, ನಿರ್ಲಕ್ಷ್ಯಕ್ಕೆ ಆರು ಜೀವಗಳು ಬಲಿ..!