ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಭ್ರಷ್ಟಾಚಾರ ನಿಗ್ರಹಕ್ಕೆ ಐಸಿಸಿ ಕ್ರಮ

ಕ್ರಿಕೆಟ್ ಕ್ರೀಡೆಯಲ್ಲಿನ ಭ್ರಷ್ಟಾಚಾರವನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆಯನ್ನಿಟ್ಟಿರುವ ಐಸಿಸಿ, ಈ ...

ಸಂಗ್ರಹ ಚಿತ್ರ
Mainashree
Updated On : 28 Jun 2015, 12:38 pm

ದುಬೈ: ಕ್ರಿಕೆಟ್ ಕ್ರೀಡೆಯಲ್ಲಿನ ಭ್ರಷ್ಟಾಚಾರವನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆಯನ್ನಿಟ್ಟಿರುವ ಐಸಿಸಿ, ಈ ಬಗ್ಗೆ ಇರುವ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿದೆ.

ಯಾವುದೇ ದೇಶದಲ್ಲಿ ಆಗುವ ಕ್ರಿಕೆಟ್ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಐಸಿಸಿಯ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಪರಮಾಧಿಕಾರ ನೀಡಲಾಗಿದೆ.

ಅಲ್ಲದೆ, ವಿವಿಧ ದೇಶಗಳಲ್ಲಿನ ಕ್ರಿಕೆಟ್ ಮಂಡಳಿಗಳ ಅಂಗಸಂಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಭ್ರಷ್ಟಾಚಾರ ನಿಗ್ರಹ ಸಂಸ್ಥೆಗಳ ನಡುವೆ ಮತ್ತಷ್ಟು ಸೌಹಾರ್ದ ವಾತಾವರಣ ನಿರ್ಮಿಸಬೇಕೆಂದು ಐಸಿಸಿ ಸೂಚಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments