ಶೀಘ್ರದಲ್ಲೇ ಆರಂಭಗೊಳ್ಳಲಿರುವ ಭಾರತ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದ ನಂತರ ತಾವು...
ಕೊಲಂಬೊ: ಶೀಘ್ರದಲ್ಲೇ ಆರಂಭಗೊಳ್ಳಲಿರುವ ಭಾರತ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದ ನಂತರ ತಾವು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸುವುದಾಗಿ ಶ್ರೀಲಂಕಾದ ಹಿರಿಯ ಆಟಗಾರ ಕುಮಾರ್ ಸಂಗಕ್ಕಾರ ಸ್ಪಷ್ಟವಾಗಿ ತಿಳಿಸಿದ್ದಾರೆಂದು ಬ್ಯುಸಿನೆಸ್ ಟೈಮ್ಸ್ ವರದಿ ಮಾಡಿದೆ.