ಧೋನಿ 
ಕ್ರೀಡೆ

ಭಾರತಕ್ಕೆ ಪ್ರಯಾಸಕರ ಗೆಲುವು

ವೆಸ್ಟ್ ಇಂಡೀಸ್ ನೀಡಿದ ಅಲ್ಪ ಮೊತ್ತದ ಗುರಿಯನ್ನು ಮುಟ್ಟಲು ಭಾರತದ ಆಟಗಾರರು ಪ್ರಯಾಸ ಪಡಬೇಕಾಯಿತು. ಕೊನೆಗೂ ನಾಯಕ ಮಹೇಂದ್ರ ಸಿಂಗ್ ಧೋನಿಯ ಸಮಯೋಚಿತ ಆಟ ಭಾರತಕ್ಕೆ ಗೆಲುವು ತಂದುಕೊಟ್ಟಿತ್ತು.

ಪರ್ತ್: ವೆಸ್ಟ್ ಇಂಡೀಸ್ ನೀಡಿದ ಅಲ್ಪ ಮೊತ್ತದ ಗುರಿಯನ್ನು ಮುಟ್ಟಲು ಭಾರತದ ಆಟಗಾರರು ಪ್ರಯಾಸ ಪಡಬೇಕಾಯಿತು. ಕೊನೆಗೂ ನಾಯಕ ಮಹೇಂದ್ರ ಸಿಂಗ್ ಧೋನಿಯ ಸಮಯೋಚಿತ ಆಟ ಭಾರತಕ್ಕೆ ಗೆಲುವು ತಂದುಕೊಟ್ಟಿತ್ತು.

ಪರ್ತ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 182 ರನ್ ಗಳ ಅಲ್ಪ ಮೊತ್ತಕ್ಕೆ ಔಟಾಯಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಭಾರತಕ್ಕೆ ಪ್ರಯಾಸಕರ ಗೆಲುವು ಸಿಕ್ಕಿದೆ. ಧೋನಿ ಗಳಿಸಿದ 45 ರನ್ ಭಾರತದ ಗೆಲುವಿಗೆ ಕಾರಣವಾಯಿತು. ವೆಸ್ಟ್ ಇಂಡೀಸ್ ವಿರುದ್ಧ 4 ವಿಕೆಟ್ ಗಳ ಜಯ ಗಳಿಸಿದೆ.

ಭಾರತ ಪರ ಮೂರು ವಿಕೆಟ್ ಪಡೆದ ಮೊಹಮ್ಮದ್ ಶಮಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇದರೊಂದಿಗೆ ಪೂಲ್ ಬಿಯಲ್ಲಿ ಭಾರತ ಕ್ವಾಟರ್ ಫೈನಲ್ ಪ್ರವೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!