ಭಾರತ-ನೇಪಾಳ 
ಕ್ರೀಡೆ

ಭಾರತ-ನೇಪಾಳ ಮುಖಾಮುಖಿ

2018ರಲ್ಲಿ ರಷ್ಯಾದಲ್ಲಿ ನಡೆಯಲಿರುವ ಮುಂದಿನ ಫಿಫಾ ವಿಶ್ವಕಪ್ ಟೂರ್ನಿಯ ಪ್ರಾಥಮಿಕ ಅರ್ಹತಾ ಸುತ್ತಿನಲ್ಲಿ ಭಾರತ ತಂಡ ನೇಪಾಳ ವಿರುದ್ಧ ಸೆಣಸಲು ಸಜ್ಜಾಗಿದೆ.

ಗುವಾಹತಿ: 2018ರಲ್ಲಿ ರಷ್ಯಾದಲ್ಲಿ ನಡೆಯಲಿರುವ ಮುಂದಿನ ಫಿಫಾ ವಿಶ್ವಕಪ್ ಟೂರ್ನಿಯ ಪ್ರಾಥಮಿಕ ಅರ್ಹತಾ ಸುತ್ತಿನಲ್ಲಿ ಭಾರತ ತಂಡ ನೇಪಾಳ ವಿರುದ್ಧ ಸೆಣಸಲು ಸಜ್ಜಾಗಿದೆ.

ಗುರುವಾರ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆಲವು ದಾಖಲಿಸುವ ಮೂಲಕ ಉಭಯ ತಂಡಗಳು ಶುಭಾರಂಭ ಮಾಡಲು ಎದುರು ನೋಡುತ್ತಿವೆ.

ಭಾರತ ತಂಡಕ್ಕೆ ಕೋಚ್ ಆಗಿ ಸ್ಟೀಫನ್ ಕಾನ್ಸ್ ಟಾಂಟೀನ್ ಜವಾಬ್ದಾರಿ ವಹಿಸಿಕೊಂಡ ನಂತರ ಇದು ಮೊದಲ ಪಂದ್ಯವಾಗಿದ್ದು, ತಂಡದ ಪ್ರದರ್ಶನದ ಮೇಲೆ ಎಲ್ಲರ ನಿರೀಕ್ಷೆ ನೆಟ್ಟಿವೆ. ಭಾರತ ಕಳೆದ ಕೆಲವು ತಿಂಗಳಲ್ಲಿ ಫಿಫಾ ರ್ಯಾಂಕಿಂಗ್ ನಲ್ಲಿ ಕುಸಿತ ಕಂಡಿದ್ದು, ಸದ್ಯಕ್ಕೆ 171ನೇ ರ್ಯಾಂಕಿಂಗ್ ಪಡೆದುಕೊಂಡಿದೆ. ಇನ್ನು ನೇಪಾಳ 180ನೇ ಸ್ಥಾನದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಇರಾನ್ ಅಧ್ಯಕ್ಷ-ಮೋದಿ ಮಹತ್ವದ ಭೇಟಿ

ತಾಯಿ ಸ್ಮರಣಾರ್ಥ ಸುದೀಪ್ ಮಹತ್ವದ ಕಾರ್ಯ: ಸಂಕಷ್ಟದಲ್ಲಿದ್ದ 4 ಕುಟುಂಬಗಳಿಗೆ ಆಟೋ ನೀಡಿದ ಕಿಚ್ಚ!

ಕಾವೇರಿ ನೀರಿನ ವಿವಾದ: ಕರ್ನಾಟಕದಿಂದ 9,000 ಕ್ಯೂಸೆಕ್ ನೀರು ಬಿಡುಗಡೆಯಾದರೂ, ಕೊರತೆ ಇದೆ-ತಮಿಳುನಾಡು; ಸೆ.15 ಕ್ಕೆ ಮತ್ತೆ ವಿಚಾರಣೆ

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದ ಮಧ್ಯವರ್ತಿ, BJP ಮುಖಂಡನ ಬಂಧನ!

ಆರಂಭಕ್ಕೂ ಮುನ್ನವೇ Bigg Boss​ಗೆ ಬಿಗ್​ ಶಾಕ್​: ಅನುಮತಿ ನಿರಾಕರಿಸಿದ ರಾಮಲಿಂಗಾರೆಡ್ಡಿ; ಸೀಸನ್​ 13 ಟೇಕಾಫ್ ಆಗೋದೇ ಡೌಟು!