ಬ್ರೆಂಡನ್ ಟೇಲರ್ 
ಕ್ರೀಡೆ

ಭಾರತ ವಿರುದ್ಧ ಭರ್ಜರಿ ಶತಕ ಸಿಡಿಸಿ ಟೇಲರ್ ಔಟ್

ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ ಜಿಂಬಾಬ್ವೆಯ ಸ್ಫೋಟಕ ಆಟಗಾರ ಟೇಲರ್ ಭರ್ಜರಿ ಶತಕ ಸಿಡಿಸಿದ್ದಾರೆ.

ಈಡನ್ ಪಾರ್ಕ್(ಆಕ್ಲೆಂಡ್): ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ ಜಿಂಬಾಬ್ವೆಯ ಸ್ಫೋಟಕ ಆಟಗಾರ ಟೇಲರ್ ಭರ್ಜರಿ ಶತಕ ಸಿಡಿಸಿ ಔಟಾಗಿದ್ದಾರೆ.

ಸಮಯೋಜಿತ ಆಟ ಪ್ರರ್ದಶಿಸಿದ ಟೇಲರ್ ಶತಕ ಸಿಡಿಸಿದ್ದು, 110 ಎಸೆತಗಳಲ್ಲಿ ಭರ್ಜರಿ 138 ರನ್ ಗಳಿಸಿ ಔಟಾದರು.

ಈಡನ್ ಪಾರ್ಕ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಫಿಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಇದರಿಂದಾಗಿ ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ಮೊದಲು ಅಲ್ಪಮೊತ್ತಕ್ಕೆ ತನ್ನ ಪ್ರಮುಖ ಮೂರು ವಿಕೆಟ್ ಗಳನ್ನು ಕಳೆದುಕೊಂಡಿತ್ತು. ಈ ವೇಳೆ ಜತೆಯಾದ ಸಿನ್ ವಿಲಿಯಮ್ಸ್ ಹಾಗೂ ಟೇಲರ್ ತಮ್ಮ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡವನ್ನು ಸುಸ್ಥಿತಿಯತ್ತ ಮುನ್ನಡಿಸಿದರು.

ಪ್ರಸ್ತುತ ಜಿಂಬಾಬ್ವೆ 42 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿದೆ.

ಭಾರತ ಪರ ಮೊಹಮ್ಮದ್ ಶಮಿ, ಉಮೇಶ್ ಯಾದವ್, ಮೋಹಿತ್ ಶರ್ಮಾ, ಆರ್. ಅಶ್ವಿನ್ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶ್ರೀನಗರ-ಲೇಹ್ ಹೆದ್ದಾರಿಯ ಝೋಜಿಲಾ ಪಾಸ್ ನಲ್ಲಿ ಭಾರಿ ಹಿಮಪಾತ: ಏಳು ಮಂದಿ ದುರ್ಮರಣ, ಐವರಿಗೆ ಗಾಯ! Video

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತದಿಂದ 15 ದಿನಕ್ಕೊಮ್ಮೆ 7000 ಕೋಟಿ ಆದಾಯ ನಷ್ಟ!

IPL 2026: RCB vs SRH, ಆಸ್ಟ್ರೇಲಿಯಾದ ಈ ಸ್ಟಾರ್ ವೇಗಿ ಆಡಲ್ಲ! ಫ್ಯಾನ್ಸ್ ಗೆ ನಿರಾಸೆ

ಇರಾನ್‌ನ ಉನ್ನತಾಧಿಕಾರಿ ಅರಘ್ಚಿ, ಗಾಲಿಬಾಫ್'ರನ್ನು ಕೊಲ್ಲದಂತೆ ಇಸ್ರೇಲ್ ತಡೆದಿದ್ದೇ ನಾವು: Pakistan

ವಾಣಿಜ್ಯ LPG ಹಂಚಿಕೆ ಹೆಚ್ಚಳ; ಉದ್ಯಮ ವಲಯಕ್ಕೆ ಕೇಂದ್ರ ನೆರವು; ಪ್ರಲ್ಹಾದ ಜೋಶಿ

SCROLL FOR NEXT