ಸೈನಾ ನೆಹ್ವಾಲ್ ಮತ್ತು ಪಿ.ಕಶ್ಯಪ್ 
ಕ್ರೀಡೆ

ಸೈನಾ ನೆಹ್ವಾಲ್‍ಗೆ ಬರ್ತಡೇ ಗಿಫ್ಟ್..!

ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಹಿನ್ನಲೆಯಲ್ಲಿ, ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರಿಗೆ ಭಾರತೀಯ ಬ್ಯಾಡ್ಮಿಂಟನ್...

ನವದೆಹಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಹಿನ್ನಲೆಯಲ್ಲಿ, ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರಿಗೆ  ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ (ಬಿಎಐ) ರು 5 ಲಕ್ಷ ನಗದು ಬಹುಮಾನ ಘೋಷಿಸಿದೆ.

ಶುಕ್ರವಾರ (ಮಾ. 17) ಸೈನಾ ತಮ್ಮ 25ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಅದೇ ಸಂದರ್ಭದಲ್ಲಿ ಅವರಿಗೆ ಬಿಎಐನಿಂದ ನಗದು ಪುರಸ್ಕಾರ ಸಿಕ್ಕಿರಿವುದು ಅವರ ಸಂತಸವನ್ನು ಇಮ್ಮಡಿಗೊಳಿಸಿದೆ.

ಕಾಮನ್ ವೆಲ್ಚ್ ಕ್ರೀಡಾಕೂಟದಲ್ಲಿ ಚಾಂಪಿಯನ್ ಪಿ.ಕಶ್ಯಪ್ ಅವರಿಗೆ ಬಿಎಐ, ಸೋಮವಾರ ರು.5ಲಕ್ಷ ಬಹುಮಾನ ಘೋಷಿಸಿತ್ತು. ಅದರ ಬೆನ್ನಲ್ಲೇ ಇತ್ತೀಚೆಗೆ ನಡೆದ ಆಲ್ ಇಂಗ್ಲೆಂಡ್ ಸೂಪರ್ ಸಿರೀಸ್ ಪ್ರೀಮಿಯರ್ ಪಂದ್ಯಾವಳಿಯಲ್ಲಿ ರನ್ನರ್ ಅಪ್ ಪದಕ ಪಡೆದಿರುವ ಸೈನಾ ಅವರಿಗೂ ನಗದು ಪುರಸ್ಕಾರ ಘೋಷಿಸಿದೆ. ಈ ಇಬ್ಬರೂ ಪ್ರಸಕ್ತ ವರ್ಷದ ಸಯ್ಯದ್ ಮೋದಿ ಗ್ರಾಂಡ್ ಪ್ರಿಕ್ಸ್ ಟೂರ್ನಿಯಲ್ಲಿ ಚಾಂಪಿಯನ್ ಗಳಾಗಿ ಹೊರಹೊಮ್ಮಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!