ಭಾರತ 
ಕ್ರೀಡೆ

ಗೆಲುವಿನ ನಾಗಲೋಟ ಮುಂದುವರೆಸಿದ ಭಾರತ

ವಿಶ್ವಕಪ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ109 ರನ್ ಗಳಿಂದ ಜಯ ಗಳಿಸಿದ್ದು, ಸೆಮಿಫೈನಲ್ ಪ್ರವೇಶಿಸಿದೆ.

ಸಿಡ್ನಿ: ವಿಶ್ವಕಪ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ109 ರನ್ ಗಳಿಂದ ಜಯ ಗಳಿಸಿದ್ದು, ಸೆಮಿಫೈನಲ್ ಪ್ರವೇಶಿಸಿದೆ.

ಭಾರತ ನೀಡಿದ 303 ರನ್ ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ್ದ ಬಾಂಗ್ಲಾದೇಶ ಆರಂಭದಲ್ಲಿ ಉತ್ತಮ ಬ್ಯಾಂಟಿಂಗ್ ಮಾಡಿದರು ನಂತರ ಭಾರತ ಬೌಲಿಂಗ್ ದಾಳಿಗೆ ತತ್ತರಿಸಿ 193 ರನ್ ಗಳಿಗೆ ಆಲೌಟ್ ಆಯಿತು.

ಬಾಂಗ್ಲಾ ಪರ ಉತ್ತಮ ಬ್ಯಾಟ್ ತಮಿಮ್ ಇಕ್ಬಾಲ್ 25 ರನ್ ಗಳಿಸಿ ಔಟಾದರೆ, ಇಮ್ರುಲ್ 5, ಸೌಮ್ಯ ಸರ್ಕಾರ್ 29, ಮಹಮುದುಲ್ಲಾಹ 21, ಶಕೀಬ್ ಅಲ್ ಹಸನ್ 10, ರಹಿಮ್ 27 ರನ್ ಗಳಿಸಿ ಪೆವಿಲಿಯನ್ ಸೇರಿದರು.

ಬಳಿಕ ಬಂದ ಬೌಲರ್ ಗಳು ಉತ್ತಮವಾಗಿ ಬ್ಯಾಟ್ ಬೀಸಿದರು ಆದರು ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಶಬೀರ್ ರೆಹಮಾನ್ 30, ಹುಸೈನ್ 35, ಮಾರ್ಟಜಾ 1 ಮತ್ತು ರುಬೇಲ್ ಹುಸೈನ್ ಶೂನ್ಯಕ್ಕೆ ಔಟಾದರು.

ಭಾರತ ಪರ ಉಮೇಶ್ ಯಾದವ್ 4, ಮಹಮ್ಮದ್ ಶೆಮಿ ಜಡೇಜಾ ತಲಾ 2 ವಿಕೆಟ್ ಪಡೆದರೆ ಮೋಹಿತ್ ಶರ್ಮಾ 1 ವಿಕೆಟ್ ಪಡೆದರು.

ಭಾರತ ಪರ ಶತಕ ಸಿಡಿಸಿದ ರೋಹಿತ್ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ಈ ರಾತ್ರಿ ನನ್ನ ಜೊತೆ ಮಲಗು: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ನಿತಿ ಟೇಲರ್!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!