ಜಗಮೋಹನ್ ದಾಲ್ಮಿಯಾ(ಸಂಗ್ರಹ ಚಿತ್ರ) 
ಕ್ರೀಡೆ

ಟೀಂ ಇಂಡಿಯಾ ಪ್ರದರ್ಶನ ತೃಪ್ತಿ ತಂದಿದೆ: ದಾಲ್ಮಿಯ

ಭಾರತ ತಂಡ ವಿಶ್ವಕಪ್ ಸೆಮಿಫೈನಲ್ ಸುತ್ತಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿದ್ದರೂ ಬಿಸಿಸಿಐ ಅಧ್ಯಕ್ಷ ಜಗಮೋಹನ್...

ನವದೆಹಲಿ: ಭಾರತ ತಂಡ ವಿಶ್ವಕಪ್ ಸೆಮಿಫೈನಲ್ ಸುತ್ತಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿದ್ದರೂ ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ತಂಡದ ಪ್ರದರ್ಶನದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದು, ಈವರೆಗಿನ ಪ್ರದರ್ಶನಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತ ಕ್ರಿಕೆಟ್ ತಂಡಕ್ಕೆ ಅಬಿsನಂದನೆ ಸಲ್ಲಿಸುತ್ತೇನೆ. ಟೂರ್ನಿಯಲ್ಲಿ ಉತ್ತಮ ಕ್ರೀಡಾಮನೋಭಾವದಿಂದ ಆಡಿದ್ದು, ತಮ್ಮ ಕೌಶಲ್ಯವನ್ನು ದರ್ಶಿಸಿದ್ದಾರೆ. ಈ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನು ರಂಜಿಸಿದ್ದಾರೆ ಎಂದು ದಾಲ್ಮಿಯಾ ಅಭಿಪ್ರಾಯಪಟ್ಟರು. ಇನ್ನು ಪಂದ್ಯದ ಕುರಿತು ಮಾತನಾಡಿದ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್, ತಂಡದ ಪ್ರದರ್ಶನದಿಂದ ಬಿಸಿಸಿಐ ತೃಪ್ತಿಯಾಗಿದೆ. ತಮ್ಮ ಕೈಯಲ್ಲಾದ ಪ್ರಯತ್ನದಿಂದ ತಂಡವನ್ನು ಉಪಾಂತ್ಯದವರೆಗೂ ತಂದ ತಂಡಕ್ಕೆ ಅಭಿನಂದನೆಗಳು ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!