ಸಾಂದರ್ಭಿಕ ಚಿತ್ರ 
ಕ್ರೀಡೆ

ಭಾರತಕ್ಕೆ ಮತ್ತೆ 7 ಪದಕ

ಆತ್ಯುತ್ತಮ ಪ್ರದರ್ಶನ ಮುಂದುವರಿಸಿರುವ ಭಾರತದ ಶೂಟರ್‌ಗಳು 13ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮೂರನೇ ದಿನವೂ ಐದು ಚಿನ್ನ ಸೇರಿದಂತೆ ಒಟ್ಟು 7 ಪದಕಗಳನ್ನು ಬಾಚಿಕೊಂಡಿದೆ.

ಕುವೈತ್: ಆತ್ಯುತ್ತಮ ಪ್ರದರ್ಶನ ಮುಂದುವರಿಸಿರುವ ಭಾರತದ ಶೂಟರ್‌ಗಳು 13ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮೂರನೇ ದಿನವೂ ಐದು ಚಿನ್ನ ಸೇರಿದಂತೆ ಒಟ್ಟು ೭  ಪದಕಗಳನ್ನು ಬಾಚಿಕೊಂಡಿದೆ.

ಚಾಂಪಿಯನ್‌ಶಿಪ್ ನ 3ನೇ ದಿನವಾದ ಗುರುವಾರ ನಡೆದ ೧೦ಮೀ.ಪಿಸ್ತೂಲ್ ಶೂಟಿಂಗ್ ನಲ್ಲಿ 197 ಅಂಕಗಳನ್ನು ಗಳಿಸಿದ ಶೈಂಕಿ ನಗರ್ ಚಿನ್ನ ಗೆದ್ದರೆ, ಸಮರ್ಜಿತ್ ಸಿಂಗ್ ಕಂಚು ಪಡೆದಿದ್ದಾರೆ. ಈ ಇಬ್ಬರು ಮೋಹಿತ್ ಗೌರ್ ಜತೆಗೂಡಿ ತಂಡ ವಿಭಾಗದಲ್ಲಿ ಚಿನ್ನ ಸಂಪಾದಿಸಿದರು. ಕಿರಿಯರ ವಿಭಾಗದಲ್ಲಿ ಸುಮೇದ್ ಕುಮಾರ್ ಕಂಚಿನ ಪದಕ ಪಡೆಯುವ ಮೂಲಕ ಟೂರ್ನಿಯಲ್ಲಿ ಮೂರನೇ  ಪದಕ ಪಡೆದಿದ್ದಾರೆ. ಈತ ಹೇಮೆಂದ್ರ ಮತ್ತು ಅಚಲ್ ಜತೆಗೂಡಿ ತಂಡದ ವಿಭಾಗದಲ್ಲಿ ಚಿನ್ನ ಗೆದ್ದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)