ಡೇಲ್ ಸ್ಟೇನ್ 
ಕ್ರೀಡೆ

ಡೇಲ್‌ ಸ್ಟೇನ್‌ ಅಲಭ್ಯ?

ಟೀಂ ಇಂಡಿಯಾ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಪರ ಆಡಬೇಕಿದ್ದ ವೇಗಿ ಡೇಲ್ ಸ್ಟೇಯ್ ನ, ತಮ್ಮ ತಂಡಕ್ಕೆ ಅಲಭ್ಯರಾಗುವ ಸಂಭವವಿದೆ...

ಕೇಪ್‍ಟೌನ್: ಟೀಂ ಇಂಡಿಯಾ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಪರ ಆಡಬೇಕಿದ್ದ ವೇಗಿ ಡೇಲ್ ಸ್ಟೇನ್‌, ತಮ್ಮ ತಂಡಕ್ಕೆ ಅಲಭ್ಯರಾಗುವ ಸಂಭವವಿದೆ. ಮೊಹಾಲಿ ಟೆಸ್ಟ್ ಪಂದ್ಯದ ಗುರುವಾರದ ದಿನದಾಟದಲ್ಲಿ ತೊಡೆ ಸಂದಿನ ನೋವಿಗೆ ತುತ್ತಾಗಿದ್ದ ಅವರು ವಿಶ್ರಾಂತಿಗೆ ಶರಣಾಗಿದ್ದರು. ಶನಿವಾರ ಕೂಡ ನೋವಿನಲ್ಲೇ ಆಡಿರುವ ಅವರಿನ್ನೂ ಚೇತರಿಸಿಕೊಂಡಿಲ್ಲವಾದ್ದರಿಂದ ಅವರು ಭಾರತ ವಿರುದ್ಧದ ಟೆಸ್ಟ್ ಸರಣಿಯ ಮುಂದಿನ ಪಂದ್ಯಗಳಿಗೆ ಅಲಭ್ಯವಾಗಲಿದ್ದಾರೆಂದು ಕ್ರಿಕೆಟ್ ದಕ್ಷಿಣ ಆಫ್ರಿಕಾ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈಗಾಗಲೇ ಮೊಹಾಲಿ ಟೆಸ್ಟ್ ನಲ್ಲಿ ಸೋಲು ಕಂಡಿರುವ ಸ್ಟೇನ್‌ ಅಲಭ್ಯತೆ ಮತ್ತಷ್ಟು ಕಾಡಬಹುದು ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!