ಸೈನಾ ನೆಹ್ವಾಲ್ 
ಕ್ರೀಡೆ

ಚೀನಾ ಓಪನ್: ಸೈನಾ ನೆಹ್ವಾಲ್​ಗೆ ಜಯ, ಸಿಂಧುಗೆ ಸೋಲು

ಚೀನಾ ಓಪನ್ ಸೂಪರ್ ಸೀರೀಸ್ ಪ್ರಿಮಿಯರ್ ಪಂದ್ಯದಲ್ಲಿ ಭಾರತದ ಅಗ್ರ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು ಜಯಗಳಿಸಿ ಮಹಿಳಾ...

ಫುಜ್​ಹೋವು(ಚೀನಾ): ಚೀನಾ ಓಪನ್ ಸೂಪರ್ ಸೀರೀಸ್ ಪ್ರಿಮಿಯರ್ ಪಂದ್ಯದಲ್ಲಿ ಭಾರತದ ಅಗ್ರ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರು ಜಯಗಳಿಸಿ ಮಹಿಳಾ ಸಿಂಗಲ್ಸ್ ಕ್ವಾರ್ಟರ್​ಫೈನಲ್ಸ್​ಗೆ ಪ್ರವೇಶಿಸಿದ್ದಾರೆ. 
ಹೈಕ್ಷಿಯಾ ಒಲಿಂಪಿಕ್ ಸ್ಪೋರ್ಟ್ಸ್ ಸೆಂಟರ್​ನಲ್ಲಿ ನಡೆದ ಪಂದ್ಯದಲ್ಲಿ ಮಲೇಷ್ಯಾದ ಟೀ ಜಿಂಗ್ ಯೀರೊಂದಿಗೆ 55 ನಿಮಿಷಗಳ ಕಾಲ ಸೆಣೆಸಿದ ಸೈನಾ 21-10, 19-21, 21-19 ಅಂಕಗಳ ಅಂತರದಲ್ಲಿ ಜಯ ಸಾಧಿಸಿದರು.
ಇನ್ನೊಂದೆಡೆ ಭಾರತದ ಮತ್ತೊರ್ವ ಆಟಗಾರ್ತಿ ಪಿ.ವಿ ಸಿಂಧು ಅವರು ಚೀನಾದ ಶಿಕ್ಷಿಯಾನ್ ವಾಂಗ್ ಅವರ ದಾಳಿಗೆ ತತ್ತರಿಸಿದ್ದು, ವಾಂಗ್ ವಿರುದ್ಧ 18-21, 21-18, 21-16 ಅಂತರದಲ್ಲಿ ಸೋಲನ್ನು ಅನುಭವಿಸಿ ಟೂರ್ನಿಯಿಂದ ಹೊರ ಬಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT