ಭಾರತದ ಹಿರಿಯ ಶೂಟರ್ ನರೇಶ್ ಕುಮಾರ್ ಶರ್ಮಾ (ಸಂಗ್ರಹ ಚಿತ್ರ) 
ಕ್ರೀಡೆ

ರಿಯೊ ಪ್ಯಾರಾಲಿಂಪಿಕ್ಸ್‌ಗೆ ನರೇಶ್

ಭಾರತದ ಹಿರಿಯ ಶೂಟರ್ ನರೇಶ್ ಕುಮಾರ್ ಶರ್ಮಾ ೨೦೧೬ರ ರಿಯೊ ಪ್ಯಾರಾಲಿಂಪಿಕ್ಸ್ ಗೆ ಅರ್ಹತೆ ಪಡೆದಿದ್ದು, ಈ ಕ್ರೀಡಾಕೂಟಕ್ಕೆ ಪ್ರವೇಶಿಸಿದ ಮೊದಲ ಭಾರತೀಯ ಪ್ಯಾರಾಅಥ್ಲೀಟ್ ಆಗಿದ್ದಾರೆ...

ನವದೆಹಲಿ: ಭಾರತದ ಹಿರಿಯ ಶೂಟರ್ ನರೇಶ್ ಕುಮಾರ್ ಶರ್ಮಾ ೨೦೧೬ರ ರಿಯೊ  ಪ್ಯಾರಾಲಿಂಪಿಕ್ಸ್ ಗೆ ಅರ್ಹತೆ ಪಡೆದಿದ್ದು, ಈ ಕ್ರೀಡಾಕೂಟಕ್ಕೆ ಪ್ರವೇಶಿಸಿದ ಮೊದಲ ಭಾರತೀಯ  ಪ್ಯಾರಾಅಥ್ಲೀಟ್ ಆಗಿದ್ದಾರೆ.

೪೨ ವರ್ಷದ ಅರ್ಜುನ ಪ್ರಶಸ್ತಿ ವಿಜೇತ ನರೇಶ್ ಅಮೆರಿಕದ ಫೋರ್ಟ್ ಬೆನ್ನಿಂಗ್‌ನಲ್ಲಿ ನಡೆಯುತ್ತಿರುವ ಐಪಿಸಿ ಶೂಟಿಂಗ್ ವಿಶ್ವಕಪ್‌ನ ೫೦ ಮೀ. ರೈಫಲ್ ೩ ಪೊಸಿಷನ್ ವಿಭಾಗದಲ್ಲಿ ೧೨ನೇ  ಸ್ಥಾನ ಪಡೆದ ನರೇಶ್, ಪ್ರತಿಷ್ಠಿತ ಟೂರ್ನಿಗೆ ಅರ್ಹತೆ ಪಡೆದುಕೊಂಡರು. ೨೦೦೮ರ ಬೀಜಿಂಗ್ ಪ್ಯಾರಾಲಿಂಪಿಕ್ಸ್‌ನಲ್ಲಿ ೫ನೇ ಸ್ಥಾನ ಪಡೆದಿರುವುದು ನರೇಶ್ ಅವರ ಶ್ರೇಷ್ಠ ಸಾಧನೆಯಾಗಿದೆ.  ಭಾರತದ ಪರ ಪ್ರತಿಷ್ಠಿತ ಟೂರ್ನಿಗೆ ಅರ್ಹತೆ ಪಡೆದಿರುವುದು ಸಂತೋಷವಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಹುಬ್ಬಳ್ಳಿ ಆಯ್ತು ಈಗ ಕೊಪ್ಪಳದಲ್ಲೂ Love Jihad: ಮುಸ್ತಫಾ ಮೊಬೈಲ್‌ನಲ್ಲಿ Hindu ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ!

ಮತ್ತೊಂದು ಗುಡ್ ನ್ಯೂಸ್: ಕದನ ವಿರಾಮದ ನಂತರ ಹಾರ್ಮುಜ್ ದಾಟಿದ ಎಲ್‌ಪಿಜಿ ಹೊತ್ತ ಭಾರತದ ಹಡಗು

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

5 ವರ್ಷದ ಬಾಲಕನ ಜೊತೆ ಅಸ್ವಾಭಾವಿಕ s*x; ವಸತಿ ಶಾಲೆ ವಿದ್ಯಾರ್ಥಿಯ ಗಂಟಲು ಸೀಳಿದ ಗಾರ್ಡ್!

SCROLL FOR NEXT