ನಜಾಂ ಸೇಥಿ 
ಕ್ರೀಡೆ

ಭಾರತದಲ್ಲಿ ಕ್ರಿಕೆಟ್ ಆಡಲು ಭಾರತ ಸರ್ಕಾರ ಅನುಮತಿ ನೀಡಿಲ್ಲ: ಪಿಸಿಬಿ

ಡಿಸೆಂಬರ್ ನಲ್ಲಿ ನಡೆಯಬೇಕಿದ್ದ ಭಾರತ-ಪಾಕಿಸ್ತಾನ ಕ್ರಿಕೆಟ್ ಸರಣಿ ಮುಂದೂಡುತ್ತಿರುವುದಕ್ಕೆ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಸೂಕ್ತ ಕಾರಣ ನೀಡಿದೆ...

ಡಿಸೆಂಬರ್ ನಲ್ಲಿ ನಡೆಯಬೇಕಿದ್ದ ಭಾರತ-ಪಾಕಿಸ್ತಾನ ಕ್ರಿಕೆಟ್ ಸರಣಿ ಮುಂದೂಡುತ್ತಿರುವುದಕ್ಕೆ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಸೂಕ್ತ ಕಾರಣ ನೀಡಿದೆ.

ಭದ್ರತೆ ದೃಷ್ಟಿಯಿಂದ ಭಾರತದಲ್ಲಿ ಪಾಕಿಸ್ತಾನ ತಂಡ ಕ್ರಿಕೆಟ್ ಆಡಲು ಅನುಮತಿ ನಿರಾಕರಿಸಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ತಿಳಿಸಿದೆ.  ಸರ್ಕಾರ ಅನುಮತಿ ನೀಡದ ಹೊರತು ಪಾಕಿಸ್ತಾನ ತಂಡ ಭಾರತದಲ್ಲಿ ಪಂದ್ಯವಾಡಲು ಸಾಧ್ಯವಿಲ್ಲ ಎಂದು ಪಿಸಿಬಿ ಕಾರ್ಯಕಾರಿಣಿ ಸಮಿತಿ ಮುಖ್ಯಸ್ಥ ನಜಾಮ್ ಸೇಥಿ ಹೇಳಿದ್ದಾರೆ,

ಆದರೆ ಭಾರತ ಯುಎಇಯಲ್ಲಿ ಸರಣಿ ಆಡಲು ಇಷ್ಟ ಪಡುತ್ತಿಲ್ಲ. ಇದಕ್ಕೆ ಕಾರಣ ಏನು ಎಂಬುದು ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ. ಮುಂದಿನ ಐಸಿಸಿ ಸಭೆ ದುಬೈನಲ್ಲಿ ನಡೆಯಲಿದೆ. ಈ ವೇಳೆ ಶಶಾಂಕ್ ಮನೋಹರ್ ಜೊತೆ ಈ ಸಂಬಂಧ ಚರ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ. ಎರಡು ದೇಶಗಳ ವೈರತ್ವದಿಂದ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT