ರಿಶಬ್ ಪಂತ್ ( ಕೃಪೆ : ಪಿಟಿಐ) 
ಕ್ರೀಡೆ

ಕಿರಿಯ ಟೀಂ ಇಂಡಿಯಾಗೆ ಎರಡನೇ ಜಯ

ಶುಕ್ರವಾರ ಶುರುವಾದ ಹತ್ತೊಂಭತ್ತು ವರ್ಷದೊಳಗಿನವರ ತ್ರಿಕೋನ ಸರಣಿಯಲ್ಲಿ ಪ್ರವಾಸಿ ಬಾಂಗ್ಲಾದೇಶ ವಿರುದ್ಧ 82 ರನ್‍ಗಳ ಭರ್ಜರಿ ಗೆಲುವು ಸಾಧಿಸಿದ್ದ..

ಕೊಲ್ಕತ್ತಾ: ಶುಕ್ರವಾರ ಶುರುವಾದ ಹತ್ತೊಂಭತ್ತು  ವರ್ಷದೊಳಗಿನವರ ತ್ರಿಕೋನ ಸರಣಿಯಲ್ಲಿ ಪ್ರವಾಸಿ ಬಾಂಗ್ಲಾದೇಶ ವಿರುದ್ಧ 82 ರನ್‍ಗಳ ಭರ್ಜರಿ ಗೆಲುವು ಸಾಧಿಸಿದ್ದ ಆತಿಥೇಯ ಭಾರತ, ಶನಿವಾರ ನಡೆದ ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವನ್ನು 33 ರನ್‍ಗಳಿಂದ ಮಣಿಸಿ ಅದರೊಂದಿಗೆ ಪಂದ್ಯಾವಳಿಯಲ್ಲಿ ಸತತ ಎರಡನೇ ಗೆಲುವು ಪಡೆಯಿತು. ಇಲ್ಲಿನ ಜಾಧವ್‍ಪುರ ವಿವಿ ಆವರಣದಲ್ಲಿ ನಡೆದ ಪಂದ್ಯದಲ್ಲಿ ಗೆಲ್ಲಲು 237 ರನ್ ಗುರಿ ಪಡೆದಿದ್ದ ಅಫ್ಘಾನಿಸ್ತಾನ 47.3 ಓವರ್  ಗಳಲ್ಲಿ 203 ರನ್‍ಗಳಿಗೆ ಆಲೌಟ್ ಆಯಿತು. ಮೊದಲು ಬ್ಯಾಟ್ ಮಾಡಿದ ಭಾರತ, ಆರಂಭಿಕ ರಿಶಭ್ ಪಂತ್ (87: 88 ಎಸೆತ, 10 ಬೌಂಡರಿ, 2 ಸಿಕ್ಸರ್) ಅವರ ಭರ್ಜರಿ ಅರ್ಧಶತಕದ ನೆರವಿನೊಂದಿಗೆ ನಿಗದಿತ 50 ಓವರ್‍ಗಳಲ್ಲಿ 236ರನ್‍ಗಳಿಗೆ ಆಲೌಟ್ ಆಯಿತು.
ಸಂಕ್ಷಿಪ್ತ ಸ್ಕೋರ್
ಭಾರತ: 50 ಓವರ್‍ಗಳಲ್ಲಿ 236 (ರಿಶಭ್ ಪಂತ್ 87, ಲಾಮ್ರರ್ 43; ರಶೀದ್ ಅಮರಾನ್ 47ಕ್ಕೆ 4), ಅಫ್ಘಾನಿಸ್ತಾನ: 47.3 ಓವರ್‍ಗಳಲ್ಲಿ 203,
(ರಶೀದ್ ಅಮರ್ಮಾನ್ 43, ಮೊಹಮದ್ ಸರ್ದಾರ್ 33; ಕೆ. ಅಹಮದ್ 41ಕ್ಕೆ 4)
ಫಲಿತಾಂಶ: ಭಾರತಕ್ಕೆ 33 ರನ್ ಜಯ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ನಂತರ, ಈಗ ಪಾಕ್ ಪ್ರಧಾನಿ, Pak ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಗೆ ನೊಬೆಲ್ ಶಾಂತಿ ಪ್ರಶಸ್ತಿಗೆ ನಿರ್ಣಯ ಮಂಡನೆ!

ಪೂರಂ ಹಬ್ಬಕ್ಕೂ ಮುನ್ನ ದೊಡ್ಡ ದುರಂತ: ತ್ರಿಶೂರ್‌ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 12 ಕಾರ್ಮಿಕರು ಸಾವು

IPL 2026: ಅಭಿಷೇಕ್ ಶರ್ಮಾ ಶತಕ, DC ವಿರುದ್ಧ SRH 47ರನ್ ಭರ್ಜರಿ ಜಯ

'ಎಲ್ಲ ಆರೋಪಿಗಳನ್ನೂ ಕಟಕಟೆಯಲ್ಲಿ ನಿಲ್ಲುಸುತ್ತೇನೆ': "Kaise Haraya" ಕಾರ್ಪೋರೇಟರ್ ಸಹರ್ ಶೇಖ್ ಸವಾಲು, ಟ್ರೋಲರ್ಸ್ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ!

IPL 2026: DC ಬೌಲರ್ ಗಳ ಚೆಂಡಾಡಿದ SRH ಬ್ಯಾಟರ್ Abhishek Sharma, ಸಿಕ್ಸರ್, ಬೌಂಡರಿಗಳಿಂದಲೇ ಶತಕ, ಹಲವು ದಾಖಲೆಗಳು ಛಿದ್ರ!

SCROLL FOR NEXT