ಅಂಜು ಬಾಬಿ ಜಾರ್ಜ್ 
ಕ್ರೀಡೆ

ಅಂಜು ಕ್ರೀಡಾ ಸಮಿತಿ ಮುಖ್ಯಸ್ಥೆ

ಭಾರತದ ಖ್ಯಾತ ಅಥ್ಲೀಟ್‍ಗಳಲ್ಲಿ ಒಬ್ಬರೆನಿಸಿರುವ ಅಂಜು ಬಾಬಿ ಜಾರ್ಜ್ ಅವರನ್ನು ಕೇರಳ ರಾಜ್ಯ ತನ್ನ ಕ್ರೀಡಾ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಿದೆ...

ತಿರುವನಂತಪುರ: ಭಾರತದ ಖ್ಯಾತ ಅಥ್ಲೀಟ್‍ಗಳಲ್ಲಿ ಒಬ್ಬರೆನಿಸಿರುವ ಅಂಜು ಬಾಬಿ ಜಾರ್ಜ್ ಅವರನ್ನು ಕೇರಳ ರಾಜ್ಯ ತನ್ನ ಕ್ರೀಡಾ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಿದೆ. 
ಈ ಆಯ್ಕೆಯನ್ನು ಸಾಧನೆಯ ಮಾನದಂಡದ ಆಧಾರದ ಮೇಲೆ ನಡೆಸಲಾಗಿದೆ ಎಂದು ಕ್ರೀಡಾ ಸಚಿವರಾದ ರಾಧಾಕೃಷ್ಣನ್ ತಿಳಿಸಿದ್ದಾರೆ. ಅಂಜು ಅವರು ಅಂತಾರಾಷ್ಟ್ರೀಯ ಮಟ್ಟದ ಖ್ಯಾತ ಅಥ್ಲೀಟ್ ಆಗಿದ್ದು, ನಮ್ಮ ಕ್ರೀಡಾ ಮಂಡಳಿಯನ್ನು ಸಮರ್ಥವಾಗಿ ಮುನ್ನಡೆಸಲು ಅರ್ಹ ವ್ಯಕ್ತಿ ಎಂಬುದು ನಮ್ಮ ನಿರ್ಧಾರ. 
ಹೀಗಾಗಿಯೇ ಅವರನ್ನು ನೇಮಕ ಮಾಡಲಾಯಿತು'' ಎಂದು ಹೇಳಿದ್ದಾರೆ. ಅಂದಹಾಗೆ ಅಂಜು 2003ರ ಪ್ಯಾರಿಸ್‍ನಲ್ಲಿನ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಲಾಂಗ್‍ಜಂಪ್‍ನಲ್ಲಿ 6.70 ಮೀ. ಜಿಗಿದು ಪದಕ ಗೆದ್ದ ಭಾರತದ ಏಕೈಕ ಅಥ್ಲೀಟ್ ಎಂಬ ಖ್ಯಾತಿ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!