ಪಿವಿ ಸಿಂಧು 
ಕ್ರೀಡೆ

3ನೇ ಬಾರಿಗೆ ಪಿವಿ ಸಿಂಧು ಮಕೌ ಓಪನ್ ಚಾಂಪಿಯನ್

ಹಾಲಿ ಚಾಂಪಿಯನ್ ಭಾರತದ ಪಿ.ವಿ ಸಿಂಧು ಮಕೌ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮತ್ತೊಮ್ಮೆ ಚಾಂಪಿಯನ್ ಆಗಿದ್ದಾರೆ....

ಮಕೌ: ಹಾಲಿ ಚಾಂಪಿಯನ್ ಭಾರತದ ಪಿ.ವಿ ಸಿಂಧು ಮಕೌ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮತ್ತೊಮ್ಮೆ ಚಾಂಪಿಯನ್ ಆಗಿದ್ದಾರೆ. 
ಭಾನುವಾರ ನಡೆದ ಮಹಿಳೆಯರ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ವಿಶ್ವದ 12ನೇ ರ್ಯಾಂಕಿಂಗ್‍ನ ಭಾರತದ ಪಿ.ವಿ ಸಿಂಧು 21-9, 21-23-21-14 ಗೇಮ್ ಗಳ ಅಂತರದಲ್ಲಿ ಮಿನಾತ್ಸು ಮಿತನಿ ವಿರುದ್ಧ ಜಯ ಸಾಧಿಸಿದರು. 
ಕಳೆದೆರಡು ಬಾರಿ ಚಾಂಪಿಯನ್ ಆಗಿರುವ ಪಿ.ವಿ ಸಿಂಧು, ಈ ಬಾರಿಯೂ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT