ಧರ್ಮಶಾಲಾ: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ.
ಧರ್ಮಶಾಲಾದಲ್ಲಿ ನಡೆಯುತ್ತಿರುವ ಪೆಟಿಯಂ ಟಿ20 ಟ್ರೋಫಿಯಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಫಿಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಇದರೊಂದಿಗೆ ಮೊದಲ ಬ್ಯಾಟ್ ಮಾಡಿದ ಭಾರತದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ 66 ಎಸೆತಗಳಲ್ಲಿ 106 ರನ್ ಗಳಿಸಿ ಔಟಾಗಿದ್ದಾರೆ.