ಟೀಂ ಇಂಡಿಯಾ 
ಕ್ರೀಡೆ

ಟಿ20: ದಕ್ಷಿಣ ಆಫ್ರಿಕಾಗೆ 200 ರನ್ ಗುರಿ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 199 ರನ್ ಗಳನ್ನು ಗಳಿಸಿದ್ದು, ದಕ್ಷಿಣ ಆಫ್ರಿಕಾಗೆ 200 ರನ್ ಗಳ ಬೃಹತ್ ಸವಾಲನ್ನು ನೀಡಿದೆ...

ಧರ್ಮಶಾಲಾ: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 199 ರನ್ ಗಳನ್ನು ಗಳಿಸಿದ್ದು, ದಕ್ಷಿಣ ಆಫ್ರಿಕಾಗೆ 200 ರನ್ ಗಳ ಬೃಹತ್ ಸವಾಲನ್ನು ನೀಡಿದೆ. 
ಧರ್ಮಶಾಲಾದಲ್ಲಿ ನಡೆಯುತ್ತಿರುವ ಪೆಟಿಯಂ ಟಿ20 ಟ್ರೋಫಿಯಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಫಿಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಇದರೊಂದಿಗೆ ಮೊದಲ ಬ್ಯಾಟ್ ಮಾಡಿದ ಭಾರತದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾರ ಶತಕ ತಂಡ ಬೃಹತ್ ಮೊತ್ತ ಕಲೆಹಾಕಲು ಸಾಧ್ಯವಾಯಿತು.
ಭಾರತ ಪರ ಶಿಖರ್ ಧವನ್ 3, ರೋಹಿತ್ ಶರ್ಮಾ, 106, ವಿರಾಟ್ ಕೊಹ್ಲಿ 43, ಸುರೇಶ್ ರೈನಾ 14, ಅಂಬಟ್ಟಿ ರಾಯುಡು ಶೂನ್ಯಕ್ಕೆ ಔಟಾಗಿದ್ದಾರೆ.
ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ 20, ಅಕ್ಷರ್ ಪಟೇಲ್ 2 ರನ್ ಗಳಿಸಿ ಅಜೇಯರಾಗಿದ್ದಾರೆ.
ದಕ್ಷಿಣ ಆಫ್ರಿಕಾ ಪರ ಅಬ್ಬೋಟ್ 2, ಮೋರಿಸ್ 1 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!