ಸಾಂದರ್ಭಿಕ ಚಿತ್ರ 
ಕ್ರೀಡೆ

ಮಾಜಿ ಫುಟ್ಬಾಲಿಗ ಪುಟ್ಟಸ್ವಾಮಿ ನಿಧನ

ರಾಜ್ಯದ ಮಾಜಿ ಫುಟ್ಬಾಲ್ ಆಟಗಾರ, ಪಿಳ್ಳ ಎಂದೇ ಖ್ಯಾತರಾಗಿದ್ದ ಪುಟ್ಟಸ್ವಾಮಿ (62) ಅನಾರೋಗ್ಯದಿಂದಾಗಿ ಶುಕ್ರವಾರ...

ಬೆಂಗಳೂರು: ರಾಜ್ಯದ ಮಾಜಿ ಫುಟ್ಬಾಲ್ ಆಟಗಾರ, ಪಿಳ್ಳ ಎಂದೇ ಖ್ಯಾತರಾಗಿದ್ದ ಪುಟ್ಟಸ್ವಾಮಿ (62) ಅನಾರೋಗ್ಯದಿಂದಾಗಿ ಶುಕ್ರವಾರ ಬೆಳಗ್ಗೆ 9.30ರ ಹೊತ್ತಿಗೆ ನಿಧನರಾದರು.

ರಾಷ್ಟ್ರೀಯ ಕಿರಿಯರ ಫುಟ್ಬಾಲ್ ಟೂರ್ನಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದ ಅವರು, ಬಲಭಾಗದ ಮುಂಪಡೆ ಆಟಗಾರರಾಗಿ ಗಮನ ಸೆಳೆದಿದ್ದರು. 1969ರಿಂದ 74ರವರೆಗೆ ವಿನಾಯಕ ಫುಟ್ಬಾಲ್ ಕ್ಲಬ್ ಪ್ರತಿನಿಧಿಸುತ್ತಿದ್ದ ಅವರು, ಕೆಎಸ್‍ಆರ್‍ಟಿಸಿಯಲ್ಲಿ ಮೆಕಾನಿಕ್ ಆಗಿ ಸೇವೆಗೆ ಸೇರ್ಪಡೆಗೊಂಡ ನಂತರ, ಕೆಎಸ್‍ಆರ್‍ಟಿಸಿ ಫುಟ್ಬಾಲ್ ಕ್ಲಬ್ ಅನ್ನು ಪ್ರತಿನಿಧಿ ಸುತ್ತಾ ಬಂದರು.

ಪುಟ್ಟಸ್ವಾಮಿ ನಿಧನಕ್ಕೆ ಕರ್ನಾಟಕ ಫುಟ್ಬಾಲ್ ಸಂಸ್ಥೆ, ಬೆಂಗಳೂರು ಫುಟ್ಬಾಲ್ ಕ್ಲಬ್ ಹಾಗೂ ವಿನಾಯಕ ಫುಟ್ಬಾಲ್ ಕ್ಲಬ್ ಶೋಕ ವ್ಯಕ್ತಪಡಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!

ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video