ರಾಫೆಲ್ ನಡಾಲ್ 
ಕ್ರೀಡೆ

ರಾಫೆಲ್ ನಡಾಲ್ ಕೋಚ್ ಬದಲು?

ರಾಫೆಲ್ ನಡಾಲ್ ಮುಂದಿನ ಆವೃತ್ತಿಯಲ್ಲಿ ಮತ್ತೆ ತಮ್ಮ ಲಯಕ್ಕೆ ಬಾರದಿದ್ದರೆ, ಈವರೆಗೂ ನಡಾಲ್‍ಗೆ ಮಾರ್ಗದರ್ಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅವರ ಸೋದರ ಸಂಬಂಧ ಟೋನಿ...

ಬೀಜಿಂಗ್: ವಿಶ್ವದ ಮಾಜಿ ನಂಬರ್ ಒನ್ ಆಟಗಾರ ರಾಫೆಲ್ ನಡಾಲ್ ಮುಂದಿನ ಆವೃತ್ತಿಯಲ್ಲಿ ಮತ್ತೆ ತಮ್ಮ ಲಯಕ್ಕೆ ಬಾರದಿದ್ದರೆ, ಈವರೆಗೂ ನಡಾಲ್‍ಗೆ ಮಾರ್ಗದರ್ಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅವರ ಸೋದರ ಸಂಬಂಧ ಟೋನಿ ಹೊಸ ಕೋಚ್‍ಗೆ ತಮ್ಮ ಜವಾಬ್ದಾರಿ ನೀಡಲು ನಿರ್ಧರಿಸಿದ್ದಾರೆ.
 
ಪ್ರಸಕ್ತ ಸಾಲಿನಲ್ಲಿ ಕಳಪೆ ಫಾರ್ಮ್ ನಿಂದ ಬಳಲುತ್ತಿರುವ ರಾಫೇಲ್ ನಡಾಲ್ತಮ್ಮ ನೆಚ್ಚಿನ ಪ್ರೆಂಚ್ ಓಪನ್ ಟೂರ್ನಿ ಹಾಗೂ ವಿಂಬಲ್ಡನ್ ನಲ್ಲಿ ತೀವ್ರ ನಿರಾಸೆ ಅನುಭವಿಸಿದರು. ``ನಮ್ಮದು ಒಂದು ತಂಡವಿದೆ. ರಾಫೇಲ್ 3 ವರ್ಷದವನಿದ್ದಾಗಿನಿಂದ ಅವರಿಗೆ ಮಾರ್ಗದರ್ಶನ ನೀಡುತ್ತಿದ್ದೇವೆ. ಸದ್ಯದಲ್ಲೇ ಆತ ಲಯಕ್ಕೆ ಮರಳುವ ವಿಶ್ವಾಸವಿದೆ. ಒಂದು ವೇಳೆ ಬಾರದಿದ್ದರೇ ತನ್ನ ಆಟ ಅಥವಾ  ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡುತ್ತೇವೆ'' ಎಂದು ಟೋನಿ ನಡಾಲ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT