ವಿಶ್ವದ ನಂಬರ್ ಒನ್ ಆಟಗಾರ್ತಿ ಸೈನಾ ನೆಹ್ವಾಲ್ (ಸಂಗ್ರಹ ಚಿತ್ರ) 
ಕ್ರೀಡೆ

ಹೊರಬಿದ್ದ ಶ್ರೀಕಾಂತ್, ಸೈನಾ

ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ನೀಡುವಲ್ಲಿ ವಿಫಲರಾದ ಪರಿಣಾಮ ಡೆನ್ಮಾರ್ಕ್ ಓಪನ್ ಸೂಪರ್ ಸಿರೀಸ್ ಪ್ರೀಮಿಯರ್‍ನಲ್ಲಿ ಸೋಲನುಭವಿಸಿದ್ದಾರೆ...

ಒಡೆನ್ಸೆ: ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ನೀಡುವಲ್ಲಿ ವಿಫಲರಾದ ಪರಿಣಾಮ ಡೆನ್ಮಾರ್ಕ್ ಓಪನ್ ಸೂಪರ್ ಸಿರೀಸ್ ಪ್ರೀಮಿಯರ್‍ನಲ್ಲಿ ಸೋಲನುಭವಿಸಿದ್ದಾರೆ.

ಗುರುವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಎರಡನೇ ಸುತ್ತಿನ ಪಂದ್ಯದಲ್ಲಿ ವಿಶ್ವದ 5ನೇ ರ್ಯಾಂಕಿಂಗ್‍ನ ಭಾರತದ ಶ್ರೀಕಾಂತ್, ಇಂಡೊನೇಷ್ಯಾದ ಟಾಮಿ ಸುಗಿಯಾರ್ಟೊ ವಿರುದ್ಧ 15-21, 17-21 ಗೇಮ್ ಗಳ ಅಂತರದಲ್ಲಿ ಪರಾಭವಗೊಂಡರು.

ಇನ್ನು ವಿಶ್ವದ ನಂಬರ್ ಒನ್ ಆಟಗಾರ್ತಿ ಸೈನಾ ನೆಹ್ವಾಲ್ ತಮ್ಮ ಪ್ರತಿಸ್ಪರ್ಧಿ ಜಪಾನ್‍ನ ಮಿನಾಟ್ಸು ಮಿನಾಟಿ ವಿರುದ್ಧ 18-21, 13-21 ಗೇಮ್ ಗಳ ಅಂತರದಲ್ಲಿ ಸೋಲನುಭವಿಸಿದರು. ಪುರುಷರ ಡಬಲ್ಸ್‍ನಲ್ಲಿ ಭಾರತದ ಪ್ರಮುಖ ಜೋಡಿ ಮನು ಮತ್ತು ಸುಮಿತ್ ನಿರಾಸೆ ಅನುಭವಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT