(ಸಾಂದರ್ಭಿಕ ಚಿತ್ರ) 
ಕ್ರೀಡೆ

ನಾಳೆಯಿಂದ ಅಂಧರ ಕ್ರಿಕೆಟ್ ಪಂದ್ಯಾವಳಿ

ಸಮರ್ಥನಂ ಅಂಗವಿಕಲರ ಸಂಸ್ಥೆ ಮತ್ತು ಕ್ರಿಕೆಟ್ ಅಸೋಸಿಯೋಷನ್ ಫಾರ್ ದ ಬ್ಲೈಂಡ್ ಇನ್ ಇಂಡಿಯಾ ಸಹಯೋಗದೊಂದಿಗೆ ಆಯೋಜಿಸಿರುವ ದಕ್ಷಿಣ ವಲಯ ಅಂಧರ ಕ್ರಿಕೆಟ್ ಪಂದ್ಯಾವಳಿ ಅ.29ರಿಂದ ಆರಂಭವಾಗಲಿದೆ...

ಬೆಂಗಳೂರು: ಸಮರ್ಥನಂ ಅಂಗವಿಕಲರ ಸಂಸ್ಥೆ ಮತ್ತು ಕ್ರಿಕೆಟ್ ಅಸೋಸಿಯೋಷನ್ ಫಾರ್ ದ ಬ್ಲೈಂಡ್ ಇನ್ ಇಂಡಿಯಾ ಸಹಯೋಗದೊಂದಿಗೆ ಆಯೋಜಿಸಿರುವ ದಕ್ಷಿಣ ವಲಯ ಅಂಧರ ಕ್ರಿಕೆಟ್ ಪಂದ್ಯಾವಳಿ ಅ.29ರಿಂದ ಆರಂಭವಾಗಲಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮರ್ಥನಂ ಟ್ರಸ್ಟ್ ಸಿಇಒ ಪ್ರತೀಕ್ ಮಾಧವ್, ಗಾಂಧಿನಗರದ ಸೆಂಟ್ರಲ್ ಕಾಲೇಜು ಮೈದಾನದಲ್ಲಿ ಬೆಳಗ್ಗೆ 10ಕ್ಕೆ ಸಂಸದ ಪಿ.ಸಿ. ಮೋಹನ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ.

ಅ.31ರಂದು ಮಧ್ಯಾಹ್ನ 3.30ರಂದು ಫೈನಲ್ ನಡೆಯಲಿದೆ ಎಂದು ಅವರು ತಿಳಿಸಿದರು. ವೇಳಾಪಟ್ಟಿ: ಅ.29ರಂದು ಬೆಳಗ್ಗೆ 10ಕ್ಕೆ ಕರ್ನಾಟಕ-ಕೇರಳ, ಮಧ್ಯಾಹ್ನ 1.30ಕ್ಕೆ ಆಂಧ್ರಪ್ರದೇಶ-ತಮಿಳುನಾಡು, ಅ.30ರ ಬೆಳಗ್ಗೆ 8.30ಕ್ಕೆ ಕೇರಳ-ತೆಲಂಗಾಣ, 11.45ಕ್ಕೆ ಆಂಧ್ರಪ್ರದೇಶ-ಪಾಂಡಿಚೇರಿ, ಮಧ್ಯಾಹ್ನ 3ಕ್ಕೆ ಕರ್ನಾಟಕ-ತೆಲಂಗಾಣ, ಅ.31ರ ಬೆಳಗ್ಗೆ 8.30ಕ್ಕೆ ತಮಿಳುನಾಡು-ಪಾಂಡಿಚೇರಿ ಹಾಗೂ ಮಧ್ಯಾಹ್ನ 12ಕ್ಕೆ ಫೈನಲ್ ಪಂದ್ಯ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ