ಹರ್ಭಜನ್ ಸಿಂಗ್ - ಗೀತಾ ಬಸ್ರಾ 
ಕ್ರೀಡೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಭಜ್ಜಿ, ಗೀತಾ ಬಸ್ರಾ

ಟೀಂ ಇಂಡಿಯಾ ಟರ್ಬನೇಟರ್ ಎಂದೇ ಖ್ಯಾತಿ ಪಡೆದಿರುವ ಹಿರಿಯ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಹಾಗೂ ಬಾಲಿವುಡ್ ನಟಿ...

ಜಲಂಧರ್: ಟೀಂ ಇಂಡಿಯಾ ಟರ್ಬನೇಟರ್ ಎಂದೇ ಖ್ಯಾತಿ ಪಡೆದಿರುವ ಹಿರಿಯ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಹಾಗೂ ಬಾಲಿವುಡ್ ನಟಿ ಗೀತಾ ಬಸ್ರಾ ಅವರು ಗುರುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

35 ವರ್ಷದ ಹರ್ಭಜನ್ ಸಿಂಗ್ ಅವರು ಇಂದು ತಮ್ಮ ದೀರ್ಘಕಾಲದ ಗೆಳತಿ ಗೀತಾ ಬಸ್ರಾ ಅವರ ಕೈ ಹಿಡಿದರು.

ಸುಮಾರು ಐದು ದಿನಗಳ ಕಾಲ ನಡೆಯುತ್ತಿರುವ ಸಾಂಪ್ರದಾಯಿಕ ಪಂಜಾಬಿ ಶೈಲಿಯ ಅದ್ಧೂರಿ ಮದುವೆಗೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾದರು.

ಇನ್ನು ನವೆಂಬರ್ 1ರಂದು ದೆಹಲಿಯಲ್ಲಿ ನಡೆಯಲಿರುವ ಆರತಕ್ಷತೆಗೆ ಪ್ರಧಾನಿ ನರೇಂದ್ರ ಮೋದಿ ಸಹ ಆಗಮಿಸುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT