ಸಾಂದರ್ಭಿಕ ಚಿತ್ರ 
ಕ್ರೀಡೆ

ವೆಂಗ್‍ಸರ್ಕಾರ್‍ಗೆ ವಿವಾದ ಹಸ್ತಾಂತರ

ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಏಕದಿನ ಪಂದ್ಯಕ್ಕಾಗಿ ಸಿದ್ಧಪಡಿಸಲಾಗಿದ್ದ ಪಿಚ್ ಕುರಿತಂತೆ, ವಾಂಖೆಡೆಕ್ರೀಡಾಂಗಣದ ಕ್ಯುರೇಟರ್...ಸುಧೀರ್ ನಾಯಕ್

ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಏಕದಿನ ಪಂದ್ಯಕ್ಕಾಗಿ ಸಿದ್ಧಪಡಿಸಲಾಗಿದ್ದ ಪಿಚ್ ಕುರಿತಂತೆ, ವಾಂಖೆಡೆ ಕ್ರೀಡಾಂಗಣದ ಕ್ಯುರೇಟರ್ ಸುಧೀರ್ ನಾಯಕ್ ಹಾಗೂ ಟೀಂ ಇಂಡಿಯಾ ನಿರ್ದೇಶಕ ರವಿಶಾಸ್ತ್ರಿ ನಡುವಿನ ವಿವಾದವನ್ನು ಇತ್ಯರ್ಥಗೊಳಿಸಲು ಮಾಜಿ ಕ್ರಿಕೆಟಿಗ ಅವರಿಗೆ ಜವಾಬ್ದಾರಿ ವಹಿಸಿ, ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ಆದೇಶ ಹೊರಡಿಸಿದೆ.

ಪಿಚ್ ಕುರಿತಾಗಿ ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರೆಂದು ಸುಧೀರ್ ಇತ್ತೀಚೆಗೆ ಎಂಸಿಎಗೆ ದೂರು ಸಲ್ಲಿಸಿದ್ದರು. ಶುಕ್ರವಾರ ಸಭೆ ಸೇರಿದ್ದ ಎಂಸಿಎ ವ್ಯವಸ್ಥಾಪಕ ಮಂಡಳಿ ಸಭೆಯಲ್ಲಿ ಈ ದೂರಿನ ಬಗ್ಗೆ ಚರ್ಚಿಸಿದ ಸದಸ್ಯರು, ಈ ವಿವಾದ ಇತ್ಯರ್ಥಪಡಿಸುವ ಜವಾಬ್ದಾರಿಯನ್ನು ವೆಂಗ್‍ಸರ್ಕಾರ್ ಹೆಗಲಿಗೆ ವಹಿಸಿದ್ದಾರೆ.

ಬಿಸಿಸಿಐಗೂ ದೂರು:
ತಮ್ಮ ಹಾಗೂ ರವಿಶಾಸ್ತ್ರಿ ನಡುವಿನ ಜಗಳವನ್ನು ಸುಧೀರ್ ನಾಯಕ್, ಬಿಸಿಸಿಐ ಅಂಗಳಕ್ಕೂ ಕೊಂಡೊಯ್ದಿದ್ದಾರೆ. ಶಾಸ್ತ್ರಿ ವಿರುದ್ಧ ಬಿಸಿಸಿಐಗೆ ದೂರು ನೀಡಿರುವ ಅವರು, ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೆಟ್ಟುಹೋದ ಲಾರಿಯಂತಿರುವ ಸರ್ಕಾರ ನಡೆಸಲು ಆಗದೆ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ಕೊಟ್ಟಿದ್ದಾರೆ!

ನಾನೂ ಮಂತ್ರಿಯಾಗುತ್ತೇನೆ, ರಾಹುಲ್ ಗಾಂಧಿ ಮಾತು ಕೊಟ್ಟಿದ್ದಾರೆ: ಯತೀಂದ್ರ ಸಿದ್ದರಾಮಯ್ಯ

IPL 2026: 2ನೇ ಬಾರಿ ಚಾಂಪಿಯನ್ ಆದ ಬೆನ್ನಲ್ಲೇ RCBಗೆ ಬಿಗ್ ಶಾಕ್; ಸ್ಫೋಟಕ ಬ್ಯಾಟರ್​​ಗೆ ನಿಷೇಧದ ಶಿಕ್ಷೆ!

ಜೂನ್ 6ರಂದು ಭಾರತಕ್ಕೆ CJP ಸಂಸ್ಥಾಪಕ ದೀಪ್ಕೆ: ಶಿಕ್ಷಣ ಸಚಿವರ ರಾಜಿನಾಮೆಗೆ ಒತ್ತಾಯಿಸಿ ಪ್ರತಿಭಟನೆಗೆ ಯೋಜನೆ!

ಬಿಜೆಪಿ ತೊರೆಯುತ್ತಾರೆ ಎಂಬ ವರದಿಗಳ ಬೆನ್ನಲ್ಲೇ ದೆಹಲಿಗೆ ಹಾರಿದ ಅಣ್ಣಾಮಲೈ; ಕುತೂಹಲ ಮೂಡಿಸಿದ ಸಿಂಗಂ ನಡೆ

SCROLL FOR NEXT