ಮಹಾತ್ಮ ಗಾಂಧಿ, ನೆಲ್ಸನ್ ಮಂಡೇಲಾ 
ಕ್ರೀಡೆ

ಗಾಂಧಿ-ಮಂಡೇಲಾ ಸರಣಿ

ಮುಂದಿನ ದಿನಗಳಲ್ಲಿ ನಡೆಯಲಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣದ ಕ್ರಿಕೆಟ್ ಸರಣಿಯು ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ನೆಲ್ಸನ್ ಮಂಡೇಲಾ...

ನವದೆಹಲಿ: ಮುಂದಿನ ದಿನಗಳಲ್ಲಿ ನಡೆಯಲಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣದ ಕ್ರಿಕೆಟ್ ಸರಣಿಯು ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ನೆಲ್ಸನ್ ಮಂಡೇಲಾ ಹೆಸರಿನಲ್ಲಿ ಜರುಗಲಿದೆ.

ಮುಂಬರುವ ಅಕ್ಟೋಬರ್ ನಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತ ಪ್ರವಾಸ ಮಾಡಲಿದ್ದು, ಈ ಮಹಾನ್ ವ್ಯಕ್ತಿಗಳ ಸರಣಿಗೆ ಫ್ರೀಡಂ ಟ್ರೋಫಿ' ಎಂದು ಹೆಸರಿಸಲಾಗಿದೆ.

ಈ ಇಬ್ಬರು ಮಹಾನ್ ವ್ಯಕ್ತಿಗಳು ಅಹಿಂಸಾತ್ಮಕ ಮಾರ್ಗದಿಂದಲೇ ತಮ್ಮ ದೇಶದ ಸ್ವಾತಂತ್ರ್ಯಕ್ಕೆ ಶ್ರಮಿಸಿದವರು. ಇಂಥವರನ್ನು ಎರಡೂ ದೇಶದ ಸ್ಫೂರ್ತಿಯಾಗಿ ನೋಡಲಾಗುವುದು. ಹಲವಾರು ದಿನಗಳಿಂದ ಈ ಕುರಿತ ಮಾತುಕತೆ ನಡೆಯುತ್ತಿತ್ತು. ಈಗ ಇದಕ್ಕೆ ಅಧಿಕೃತ ಮುದ್ರೆ ಒತ್ತಲಾಗಿದೆ'' ಎಂದು ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!