ರಾಹುಲ್ ದ್ರಾವಿಡ್ (ಸಂಗ್ರಹ ಚಿತ್ರ) 
ಕ್ರೀಡೆ

ಯುವ ಆಟಗಾರರು ಸ್ಪಿನ್ ದಾಳಿ ಎದುರಿಸಬಲ್ಲರು: ದ್ರಾವಿಡ್

ಭಾರತದ ಯುವ ಆಟಗಾರರು ಸ್ಪಿನ್ ಬೌಲರ್‍ಗಳನ್ನು ಎಧುರಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ ಎಂದು ಭಾರತ ಎ ಹಾಗೂ 19 ವರ್ಷದೊಳಗಿನ ತಂಡದ ಕೋಚ್ಆಗಿರುವ ರಾಹುಲ್ ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ...

ನವದೆಹಲಿ: ಭಾರತದ ಯುವ ಆಟಗಾರರು ಸ್ಪಿನ್ ಬೌಲರ್‍ಗಳನ್ನು ಎಧುರಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ ಎಂದು ಭಾರತ ಎ ಹಾಗೂ 19 ವರ್ಷದೊಳಗಿನ ತಂಡದ ಕೋಚ್ಆಗಿರುವ ರಾಹುಲ್  ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚೆಗಷ್ಟೇ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ಎ ವಿರುದ್ಧದ ಸರಣಿಯಲ್ಲಿ ಯುವ ಆಟಗಾರರನ್ನು ಮಾರ್ಗದರ್ಶಿಸಿದ್ದ ರಾಹುಲ್ ದ್ರಾವಿಡ್, ಸ್ಪಿನ್ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಬಲ್ಲ ಆಟಗಾರರು ಯುವ ತಂಡದಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಪ್ರಸಕ್ತ ಸರಣಿಯಲ್ಲಿ ನಾವು ಕೆಲ ಬಾರಿ ಹಿನ್ನಡೆ ಅನುಭವಿಸಿದೆವು.  ಸಿಂಗಲ್ ರನ್ ಗಳಿಸಲು ಪರದಾಡಿ  ಸ್ಟ್ರೈಕ್ ರೊಟೇಟ್ ಮಾಡಲು ಸಾಧ್ಯವಾಗಲಿಲ್ಲ. ಆಗ ತಕ್ಷಣವೇ ಎರಡು ಮೂರು ವಿಕೆಟ್ ಕಳೆದುಕೊಂಡಿತ್ತು.

ಅಂದ ಮಾತ್ರಕ್ಕೆ ಭಾರತದ ಆಟಗಾರರು ಸ್ಪಿನ್ ದಾಳಿಯನ್ನು ಎದುರಿಸಲು ಸಮರ್ಥರಲ್ಲ ಎಂದು ಭಾವಿಸಲು ಸಾಧ್ಯವಿಲ್ಲ. ಒತ್ತಡದ ಸಂದರ್ಭದಲ್ಲಿ ಅವರು ಎಡವಿರಬಹುದು. ಅದಾಗ್ಯೂ ಈ  ತಲೆಮಾರಿನ ಆಟಗಾರರು ಸ್ಪಿನ್ ಬೌಲಿಂಗ್‍ಗೆ ದೊಡ್ಡ ಹೊಡೆತಗಳು ಅತ್ಯದ್ಭುತವಾಗಿವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

Karnataka CM News LIVE Updates | ಸಿದ್ದರಾಮಯ್ಯ ರಾಜೀನಾಮೆ; ಸಿಎಲ್‌ಪಿ ಸಭೆ ಶನಿವಾರ; ಅಂದೇ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ!

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

ನಿಮ್ಮ ಪ್ರೀತಿಗೆ ಧನ್ಯವಾದ: ರಾಜೀನಾಮೆ ನೀಡಿದ ಬಳಿಕ ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಭಾವುಕ ಪೋಸ್ಟ್!

ಸೌದಿಯಲ್ಲಿ ಗಲ್ಲು ಶಿಕ್ಷೆ: 20 ವರ್ಷಗಳ ಬಳಿಕ ಕೊನೆಗೂ ತಾಯಿಯ ಮಡಿಲು ಸೇರಿದ ಕೇರಳ ವ್ಯಕ್ತಿ, 28 ದಿನಗಳಲ್ಲೇ ಬದಲಾದ ಬದುಕು, ಅತೀ ದೊಡ್ಡ ಕ್ರೌಡ್ ಫಂಡಿಂಗ್ ಅಭಿಯಾನ!

SCROLL FOR NEXT