ಭಾರತೀಯ ಫುಟ್ ಬಾಲ್ ತಂಡ (ಸಂಗ್ರಹ ಚಿತ್ರ) 
ಕ್ರೀಡೆ

ಛೆಟ್ರಿ ಪಡೆಗೆ 155ನೇ ರ್ಯಾಂಕ್

ಸುನೀಲ್ ಛೆಟ್ರಿ ಸಾರಥ್ಯದ ಭಾರತ ಫುಟ್ಬಾಲ್ ತಂಡ ಫಿಫಾ ರ್ಯಾಂಕಿಂಗ್‍ನಲ್ಲಿ ಒಂದು ಸ್ಥಾನ ಮುನ್ನಡೆ ಪಡೆದು ಪ್ರಸಕ್ತ 155ನೇ ಸ್ಥಾನದಲ್ಲಿದೆ...

ನವದೆಹಲಿ: ಸುನೀಲ್ ಛೆಟ್ರಿ ಸಾರಥ್ಯದ ಭಾರತ ಫುಟ್ಬಾಲ್ ತಂಡ ಫಿಫಾ ರ್ಯಾಂಕಿಂಗ್‍ನಲ್ಲಿ ಒಂದು ಸ್ಥಾನ ಮುನ್ನಡೆ ಪಡೆದು ಪ್ರಸಕ್ತ 155ನೇ ಸ್ಥಾನದಲ್ಲಿದೆ.

2018ರ ಫಿಫಾ ವಿಶ್ವಕಪ್ ಅರ್ಹತಾ ಪಂದ್ಯಾವಳಿಯಲ್ಲಿ ಎರಡು ಸೋಲುಗಳನ್ನು ಕಂಡದ್ದರಿಂದ ಜುಲೈಗೂ ಮುಂಚೆ 15 ಸ್ಥಾನಗಳ ಹಿನ್ನಡೆ ಅನುಭವಿಸಿ 156ಕ್ಕೆ ಕುಸಿದಿದ್ದ ಭಾರತ ತಂಡ,  ಇತ್ತೀಚೆಗಷ್ಟೇ ಪುಣೆಯಲ್ಲಿ ನಡೆದಿದ್ದ ನೇಪಾಳ ವಿರುದ್ಧದ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು. ಇದೇ 8ರಂದು ಬೆಂಗಳೂರಿನಲ್ಲಿ ನಡೆಯಲಿರುವ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯದಲ್ಲಿ ಛೆಟ್ರಿ ಪಡೆ ಇರಾನ್ ವಿರುದ್ಧ ಸೆಣಸಲಿದೆ. ಇನ್ನುಳಿದಂತೆ ಅರ್ಜೆಂಟೀನಾ ಅಗ್ರಸ್ಥಾನ ಕಾಯ್ದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!