ಸಾನಿಯಾ ಮಿರ್ಜಾ, ಮಾರ್ಟಿನಾ ಹಿಂಗೀಸ್ 
ಕ್ರೀಡೆ

ಯುಎಸ್ ​ಓಪನ್: ಮಹಿಳಾ ಡಬಲ್ಸ್ ಫೈನಲ್‌ಗೆ ಸಾನಿಯಾ-ಹಿಂಗೀಸ್ ಜೋಡಿ

ಯುಎಸ್​ಓಪನ್ ಟೆನಿಸ್ ಟೂರ್ನಿಯ ಮಹಿಳಾ ಡಬಲ್ಸ್​ನಲ್ಲಿ ಭಾರತದ ಅಗ್ರ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಹಾಗೂ ಮಾರ್ಟಿನಾ ಹಿಂಗೀಸ್ ಜೋಡಿ ಫೈನಲ್‌ಗೆ ಲಗ್ಗೆ ಇಟ್ಟಿದೆ...

ನ್ಯೂಯಾರ್ಕ್: ಯುಎಸ್​ಓಪನ್ ಟೆನಿಸ್ ಟೂರ್ನಿಯ ಮಹಿಳಾ ಡಬಲ್ಸ್​ನಲ್ಲಿ ಭಾರತದ ಅಗ್ರ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಹಾಗೂ ಮಾರ್ಟಿನಾ ಹಿಂಗೀಸ್ ಜೋಡಿ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಯುಎಸ್ ಓಪನ್ ಟೂರ್ನಿಯ ಮಹಿಳಾ ಡಬಲ್ಸ್ ನಲ್ಲಿ ಅಗ್ರ ಶ್ರೇಯಾಂಕದ ಸಾನಿಯಾ ಮಿರ್ಜಾ-ಮಾರ್ಟಿನಾ ಹಿಂಗೀಸ್ ಜೋಡಿ ಸತತ 77 ನಿಮಿಷಗಳ ರೋಚಕ ಹೋರಾಟದಲ್ಲಿ 11ನೇ ಶ್ರೇಯಾಂಕದ ಇಟಲಿಯ ಸರಾ ಹಿರಾನಿ ಮತ್ತು ಫ್ಲಾವಿಯಾ ಪೆನ್ನೆಟ್ಟರನ್ನು 6-4, 6-1 ನೇರ ಸೆಟ್ ಗಳಿಂದ ಮಣಿಸಿದ್ದಾರೆ.

ಈ ಮೂಲಕ ಸಾನಿಯಾ ಜೋಡಿ ಇನ್ನೊಂದು ಗ್ರಾಂಡ್​ಸ್ಲಾಂ ಪ್ರಶಸ್ತಿ ಜಯಗಳಿಸುವ ನಿಟ್ಟಿನಲ್ಲಿ ದಾಪುಗಾಲಿಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ