ಲಿಯಾಂಡರ್ ಪೇಸ್, ಮಾರ್ಟಿನಾ ಹಿಂಗೀಸ್ 
ಕ್ರೀಡೆ

ಯುಎಸ್ ಓಪನ್ 2015: ಫೈನಲ್‌ಗೆ ಲಿಯಾಂಡರ್-ಮಾರ್ಟಿನಾ ಜೋಡಿ

ಯುಎಸ್ ಓಪನ್ ಮಿಶ್ರ ಡಬಲ್ಸ್‌ನಲ್ಲಿ ವಿಜಯದ ಓಟ ಮುಂದುವರಿಸಿರುವ ಭಾರತದ ಲಿಯಾಂಡರ್ ಪೇಸ್ ಹಾಗೂ ಸ್ವೀಸ್ ನ ಮಾರ್ಟಿನಾ ಹಿಂಗೀಸ್...

ನ್ಯೂಯಾರ್ಕ್: ಯುಎಸ್ ಓಪನ್ ಮಿಶ್ರ ಡಬಲ್ಸ್‌ನಲ್ಲಿ ವಿಜಯದ ಓಟ ಮುಂದುವರಿಸಿರುವ ಭಾರತದ ಲಿಯಾಂಡರ್ ಪೇಸ್ ಹಾಗೂ ಸ್ವೀಸ್ ನ ಮಾರ್ಟಿನಾ ಹಿಂಗೀಸ್ ಜೋಡಿ ಫೈನಲ್‌ಗೆ ಲಗ್ಗೆ ಇಟ್ಟಿದೆ.

4ನೇ ಶ್ರೇಯಾಂಕದ ಲಿಯಾಂಡರ್ ಪೇಸ್-ಮಾರ್ಟಿನಾ ಹಿಂಗೀಸ್ ಜೋಡಿ 61 ನಿಮಿಷಗಳ ರೋಚಕ ಕದನದಲ್ಲಿ 2ನೇ ಶ್ರೇಯಾಂಕಿತ ಜೋಡಿಯಾದ ರೋಹನ್ ಬೋಪಣ್ಣ ಹಾಗೂ ಚೈನೀಸ್ ತೈಪೆಯ ಜತೆಗಾರ್ತಿ ಯುಂಗ್ ಜಾನ್ ಚಾನ್ ಜೋಡಿಯನ್ನು 6-2, 7-5 ಸೆಟ್ ಗಳಿಂದ ಮಣಿಸಿ ಫೈನಲ್ ಗೆ ತಲುಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

ಶ್ರೀನಗರಕ್ಕೆ ಭಾರತದಲ್ಲಿನ US ರಾಯಭಾರಿ ಸೆರ್ಗಿಯೊ ಮೊದಲ ಭೇಟಿ: ಕಾಶ್ಮೀರದ ಸೌಂದರ್ಯಕ್ಕೆ ಫಿದಾ, ಅಮೆರಿಕದ ಪ್ರಯಾಣ ಸಲಹೆ ಬದಲಾವಣೆಯ ಸುಳಿವು!

'ಪ್ರಧಾನಿಗೆ ನಿಜವಾದ ಕಾಳಜಿ ಇದ್ದರೆ ಸರ್ಕಾರಿ ಶಾಲೆಗಳ ಸುಧಾರಣೆಗೆ 'ಪಿಎಂ ಕೇರ್ಸ್ ಫಂಡ್' ಬಳಸಲಿ: ಅಭಿಜಿತ್ ದೀಪ್ಕೆ ಆಗ್ರಹ

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!