ಪರುಪಳ್ಳಿ ಕಶ್ಯಪ್ (ಸಂಗ್ರಹ ಚಿತ್ರ) 
ಕ್ರೀಡೆ

ಕಶ್ಯಪ್ ಕ್ವಾರ್ಟರ್ಫೈನಲ್‍ಗೆ

ಜಪಾನ್ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪದಕದ ಭರವಸೆ ಮೂಡಿಸಿದ್ದ ವಿಶ್ವದ ನಂ.1 ಆಟಗಾರ್ತಿ ಸೈನಾ ನೆಹ್ವಾಲ್ ಎರಡನೇ ಸುತ್ತಿನಲ್ಲೇ ನಿರ್ಗಮಿಸಿದ...

ಟೋಕಿಯೋ: ಜಪಾನ್ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪದಕದ ಭರವಸೆ ಮೂಡಿಸಿದ್ದ ವಿಶ್ವದ ನಂ.1 ಆಟಗಾರ್ತಿ ಸೈನಾ ನೆಹ್ವಾಲ್ ಎರಡನೇ ಸುತ್ತಿನಲ್ಲೇ  ನಿರ್ಗಮಿಸಿದರೆ, ಪುರುಷರ ವಿಭಾಗದಲ್ಲಿ ಕ್ವಾರ್ಟರ್ಫೈನಲ್ ತಲುಪಿದ ಪರುಪಳ್ಳಿ ಕಶ್ಯಪ್ ಹೊರತುಪಡಿಸಿ ಮಿಕ್ಕವರೂ ಹೊರಬಿದ್ದಿದ್ದಾರೆ.

ಮಹಿಳೆಯರ ಸಿಂಗಲ್‍ನಲ್ಲಿ ಸೈನಾ ನೆಹ್ವಾಲ್ ಸೋಲು ಅಚ್ಚರಿ ಮೂಡಿಸಿತು. ಸ್ಥಳೀಯ ಆಟಗಾರ್ತಿ ಮಿನತ್ಸು ಮಿತಾನಿ ವಿರುದ್ಧ ಸೈನಾ 1321, 1621ರ ಎರಡು ನೇರ ಗೇಮ್ ಗಳಿಂದ  ತೀವ್ರ ಮುಖಭಂಗ ಅನುಭವಿಸಿದರೆ, ಪುರುಷರ ವಿಭಾಗದಲ್ಲಿ ಪಿ.ಕಶ್ಯಪ್ ಭಾರತದವರೇ ಆದ ಕೆ. ಶ್ರೀಕಾಂತ್ ವಿರುದ್ಧ 2111, 2119ರಿಂದ ಜಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!