ಮಹೇಂದ್ರ ಸಿಂಗ್ ಧೋನಿ 
ಕ್ರೀಡೆ

ಸುಪ್ರೀಂ ಕೋರ್ಟ್ ಮೊರೆ ಹೋದ ಧೋನಿ

ಮ್ಯಾಗಜೀನ್ ಮುಖಪುಟದಲ್ಲಿ ಹಿಂದೂ ದೇವತೆ ವಿಷ್ಣುವಿನ ವೇಷದಲ್ಲಿ ಕಾಣಿಸಿಕೊಂಡು ವಿವಿಧ ಕಂಪನಿಗಳ ಉತ್ಪನ್ನವನ್ನು ತನ್ನ ಕೈಗಳಲ್ಲಿ ಹಿಡಿದಿರುವ ಚಿತ್ರದ....

ಮ್ಯಾಗಜೀನ್ ಮುಖಪುಟದಲ್ಲಿ ಹಿಂದೂ ದೇವತೆ ವಿಷ್ಣುವಿನ ವೇಷದಲ್ಲಿ ಕಾಣಿಸಿಕೊಂಡು ವಿವಿಧ ಕಂಪನಿಗಳ ಉತ್ಪನ್ನವನ್ನು ತನ್ನ ಕೈಗಳಲ್ಲಿ ಹಿಡಿದಿರುವ ಚಿತ್ರದ ವಿರುದ್ಧ ಕರ್ನಾಟಕ ನ್ಯಾಯಾಲಯದಲ್ಲಿ ಹೂಡಲಾಗಿರುವ ಕ್ರಿಮಿನಲ್ ಮೊಕದ್ದಮೆ ಕುರಿತ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

2013ರ ಏಪ್ರಿಲ್‍ರಲ್ಲಿ ಬಿಸಿನೆಸ್ ಟುಡೆ ಮ್ಯಾಗಜಿನ್ ಈ ವಿವಾದಾತ್ಮಕ ಫೋಟೊವನ್ನು ದ ಗಾಡ್ ಆಫ್ ಬಿಗ್ ಡೀಲ್ಸ್ ತಲೆ ಬರಹದೊಂದಿಗೆ ಪ್ರಕಟಿಸಿತ್ತು. ನಂತರ ಈ ವಿಷಯ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿತ್ತು. ಈ ಫೋಟೊ ಪ್ರಕಟಣೆಯಿಂದ ಹಿಂದೂಧರ್ಮದ ಜನರ ಭಾವನೆಗೆ ಧಕ್ಕೆಯಾಗಿದೆ ಎಂಬ ಆರೋಪದಿಂದಾಗಿ ಧೋನಿ ಹಾಗೂ ಮ್ಯಾಗಜಿನ್ ಮುದ್ರಕ ಹಾಗೂ ಸಂಪಾದಕರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸೂಚಿಸಿತ್ತು. ಹಾಗಾಗಿ ಧೋನಿ ಈ ಕುರಿತ ಅರ್ಜಿಯನ್ನು ವಜಾಗೊಳಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT