ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಗಂಭೀರ್ ಅಭ್ಯಾಸಕ್ಕೆ ಕರಿನೆರಳು

ದೆಹಲಿ ಹಾಗೂ ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ)ಯೊಳಗಿನ ಒಳ ರಾಜಕೀಯ, ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿ ರುವ ರಣಜಿ ಟೂರ್ನಿ ಸಂಭಾವ್ಯರ...

ಗೌತಮ್ ಗಂಭೀರ್
Vishwanath S
Updated On : 16 Sept 2015, 9:33 am
ನವದೆಹಲಿ: ದೆಹಲಿ ಹಾಗೂ ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ)ಯೊಳಗಿನ ಒಳ ರಾಜಕೀಯ, ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿ ರುವ ರಣಜಿ ಟೂರ್ನಿ ಸಂಭಾವ್ಯರ ಅಭ್ಯಾಸ ಶಿಬಿರದ ಮೇಲೂ ಬೀರಿದೆ. 
ಹಿರಿಯ ಆಟಗಾರ ಗೌತಮ್ ಗಂಭೀರ್ ಅಭ್ಯಾಸ ನಿರತರಾಗಿದ್ದಾಗ ಡಿಡಿಸಿಎನ ಕೆಲವು ಹಿರಿಯ ಅಧಿಕಾರಿಗಳು ಅವರಿಗೆ ಅಭ್ಯಾಸದಿಂದ ಹೊರಗುಳಿಯುವಂತೆ ಸೂಚಿಸಿದ್ದಾರೆನ್ನಲಾಗಿದೆ.
ಇತ್ತೀಚೆಗೆ ನಡೆದ ಡಿಡಿಸಿಎನ ಕ್ರೀಡಾ ಸಮಿತಿಯ ಪದಾಧಿಕಾರಿಗಳ ಚುನಾವಣೆ ಫಲಿತಾಂಶ ಬರುವವರೆಗೂ ಅಭ್ಯಾಸ ನಡೆಸದಿರಲು ಸೂಚಿಸಲಾಗಿತ್ತು ಎಂದು ಪತ್ರಿಕೆಯೊಂದು ವರದಿ ಮಾಡಿದೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement