ಬಿಸಿಸಿಐ 
ಕ್ರೀಡೆ

ದಾಲ್ಮಿಯಾ ನಿಧನ: ಬಿಸಿಸಿಐ ಅಧ್ಯಕ್ಷ ಸ್ಥಾನದ ಗೊಂದಲ

ಜಗಮೋಹನ್ ದಾಲ್ಮಿಯಾ ಅವರ ನಿಧನದ ನಂತರ ತೆರವಾಗಿರುವ ಬಿಸಿಸಿಐ ಅಧ್ಯಕ್ಷ ಸ್ಥಾನವನ್ನು ತುಂಬುವ ಬಗ್ಗೆ ಈಗ ಸಾಕಷ್ಟು...

ನವದೆಹಲಿ: ಜಗಮೋಹನ್ ದಾಲ್ಮಿಯಾ ಅವರ ನಿಧನದ ನಂತರ ತೆರವಾಗಿರುವ ಬಿಸಿಸಿಐ ಅಧ್ಯಕ್ಷ ಸ್ಥಾನವನ್ನು ತುಂಬುವ ಬಗ್ಗೆ ಈಗ ಸಾಕಷ್ಟು ಗೊಂದಲಗಳು ಮೂಡಿವೆ.

ಬಿಸಿಸಿಐ ಸಂವಿಧಾನದ ಪ್ರಕಾರ, ಅಧಿಕಾರದ ಅವಧಿಯ ಮಧ್ಯದಲ್ಲಿ ಮಂಡಳಿಯ ಅಧ್ಯಕ್ಷರು ವಿಧಿವಶರಾದರೆ, ಸಂಸ್ಥೆಯ ಕಾರ್ಯದರ್ಶಿ 15 ದಿನಗಳ ಒಳಗಾಗಿ ವಿಷೇಶ ಮಹಾ ಸಭೆಯನ್ನು ಕರೆದು ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಬೇಕು.

ಮೃತಪಟ್ಟ ಅಧ್ಯಕ್ಷ ಯಾವ ವಲಯದಿಂದ ಆಯ್ಕೆಯಾಗಿರುತ್ತಾರೊ ಆ ವಲಯದ ಬೆಂಬಲದಿಂದ, ಅವಧಿ ಪೂರ್ಣಗೊಳ್ಳುವವರೆಗೂ ಹೊಸ ಅಧ್ಯಕ್ಷ ಆಯ್ಕೆಯಾಗಬೇಕು. ಇನ್ನು ಈಗಾಗಲೇ ನಡೆಯಬೇಕಿದ್ದ ವಾರ್ಷಿಕ ಮಹಾ ಸಭೆಯನ್ನು ಶ್ರೀನಿವಾಸನ್ ಭಾಗವಹಿಸುವಿಕೆಯ ಬಗ್ಗೆ ಸುಪ್ರೀಂ ಕೋರ್ಟ್‍ನಿಂದ ಸ್ಪಷ್ಟನೆ ಪಡೆಯುವವರೆಗೂ ನಡೆಸಲಾಗುತ್ತಿಲ್ಲ.

ಈ ಮಧ್ಯೆ ಈ ವಿಷೇಶ ಮಹಾ ಸಭೆಯನ್ನು ನಡೆಸುವ ಬಗ್ಗೆ ಕಾರ್ಯದರ್ಶಿ ಅನುರಾಗ್ ಠಾಕೂರ್ ಯಾವ ರೀತಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದು ಗೊಂದಲ ಮೂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!