ಮುಂದಿನ ಪಂದ್ಯ ಮಹತ್ವದ್ದು: ಛೆಟ್ರಿ
ಫಿಫಾ 2018ರ ವಿಶ್ವಕಪ್ ಟೂರ್ನಿಯ ಅರ್ಹತಾ ಸುತ್ತಿನಲ್ಲಿ ಭಾರತ ಎದುರಿಸಲಿರುವ ತುಕ್ರ್ ಮೆನಿಸ್ತಾನ್ ವಿರುದ್ಧದ ಪಂದ್ಯ ಅತ್ಯಂತ...
ಮುಂಬೈ: ಫಿಫಾ 2018ರ ವಿಶ್ವಕಪ್ ಟೂರ್ನಿಯ ಅರ್ಹತಾ ಸುತ್ತಿನಲ್ಲಿ ಭಾರತ ಎದುರಿಸಲಿರುವ ತುಕ್ರ್ ಮೆನಿಸ್ತಾನ್ ವಿರುದ್ಧದ ಪಂದ್ಯ ಅತ್ಯಂತ ಮಹತ್ವನೀಯವಾಗಿದೆ ಎಂದು ಭಾರತ ಫುಟ್ಬಾಲ್ ತಂಡದ ನಾಯಕ ಸುನೀಲ್ ಛೆಟ್ರಿ ಅಭಿಪ್ರಾಯಪಟ್ಟಿದ್ದಾರೆ.
ಭಾರತ ಈಗಾಗಲೇ ಒಮನ್ ವಿರುದ್ಧ 1-2, ಗುಹಾಮ್ ವಿರುದ್ಧ 1-2, ಇರಾನ್ ವಿರುದ್ಧ 0-3 ಗೋಲುಗಳ ಅಂತರದಲ್ಲಿ ಸೋತಿದೆ.
ಆರಂಭಿಕ ಮೂರು ಪಂದ್ಯಗಳಲ್ಲಿ ಸೋತಿರುವುದು ಭಾರತಕ್ಕೆ ನಿರಾಸೆ ತರಿಸಿದೆ. ತುಕ್ರ್ ಮೆನಿಸ್ತಾನ ವಿರುದ್ಧದ ಮುಂದಿನ ಪಂದ್ಯದಲ್ಲಿ ಗೆಲುವು ಸಾಧಿಸಲು ತಂಡ ದಿಟ್ಟ ಹೋರಾಟ ನಡೆಸಲಿದೆ ಎಂದು ಛೆಟ್ರಿ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.