ಸಾನಿಯಾ-ಹಿಂಗಿಸ್ ಜೋಡಿ (ಸಂಗ್ರಹ ಚಿತ್ರ) 
ಕ್ರೀಡೆ

ಸಾನಿಯಾ ಜೋಡಿ ಸೆಮೀಸ್ ಗೆ

ವಿಶ್ವ ಟೆನಿಸ್‍ನ ನಂಬರ್‍ಒನ್ ಜೋಡಿಯಾದ, ಸಾನಿಯಾ ಮಿರ್ಜಾ ಹಾಗೂ ಮಾರ್ಟಿನಾ ಹಿಂಗಿಸ್ ಜೋಡಿ ಗುವಾಂಗ್ಜು ಓಪನ್ ಟೆನಿಸ್ ಟೂರ್ನಿಯ ಮಹಿಳೆಯರ ಡಬಲ್ಸ್ ವಿಭಾಗದ 8ರ ಘಟ್ಟವನ್ನು ತಲುಪಿದೆ...

ಗುವಾಂಗ್ಜು: ವಿಶ್ವ ಟೆನಿಸ್‍ನ ನಂಬರ್‍ಒನ್ ಜೋಡಿಯಾದ, ಸಾನಿಯಾ ಮಿರ್ಜಾ ಹಾಗೂ ಮಾರ್ಟಿನಾ ಹಿಂಗಿಸ್ ಜೋಡಿ ಗುವಾಂಗ್ಜು ಓಪನ್ ಟೆನಿಸ್ ಟೂರ್ನಿಯ ಮಹಿಳೆಯರ ಡಬಲ್ಸ್ ವಿಭಾಗದ 8ರ ಘಟ್ಟವನ್ನು  ತಲುಪಿದೆ.

ಗುರುವಾರ ನಡೆದ 16ರ ಘಟ್ಟದ ಪಂದ್ಯದಲ್ಲಿ ಭಾರತ ಸ್ವಿಜರ್ಲೆಂಡ್ ಜೋಡಿ, ಜರ್ಮನಿಯ ಆನಾ ಲೆನಾ ಫ್ರೆಡ್ಸ್‍ಸ್ಯಾಮ್ ಹಾಗೂ ರೊಮೇನಿಯಾದ ಮೋನಿಕಾ ನಿಕುಲೆಸ್ಕು ಜೋಡಿ ವಿರುದ್ಧ 62, 63  ನೇರಸೆಟ್‍ಗಳ ಅಂತರದಲ್ಲಿ ಗೆಲವು ಸಾಧಿಸಿತು. ಇತ್ತೀಚೆಗಷ್ಟೇ ಯುಎಸ್ ಓಪನ್ ಪ್ರಶಸ್ತಿ ಗೆದ್ದಿದ್ದ ಸಾನಿಯಾಹಿಂಗಿಸ್, ತಮ್ಮ ಮುಂದಿನ ಪಂದ್ಯದಲ್ಲಿ ಇಸ್ರೇಲ್ಸ್ವೀಡನ್‍ನ ಜೂಲಿಯಾರೆಬೆಕ್ಕಾ ಜೋಡಿ ವಿರುದ್ಧ ಸೆಣಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತೈಲ ಖರೀದಿಸುವುದು ಅಥವಾ ಖರೀದಿಸದಿರುವುದು ಉಕ್ರೇನ್ ಯುದ್ಧವನ್ನು ಪರಿಹರಿಸುವುದಿಲ್ಲ: ಕೈವ್‌ನಲ್ಲಿ ರಾಜತಾಂತ್ರಿಕತೆಗೆ EAM ಜೈಶಂಕರ್ ಕರೆ

3 ದಿನಗಳ ವಿಧಾನಮಂಡಲ ಅಧಿವೇಶನ: ಬರ, ಕಸ್ತೂರಿ ರಂಗನ್ ವರದಿ ಬಗ್ಗೆ ಮಹತ್ವದ ಚರ್ಚೆ

KPSC ಹಗರಣ: ಮೊದಲ ತಲೆದಂಡ, IAS ಜ್ಞಾನೇಂದ್ರ ಕುಮಾರ್ ಅಮಾನತು

ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿಗೆ ಕೋರ್ಟ್ ಶಾಕ್, ಜಾಮೀನು ಅರ್ಜಿ ತಿರಸ್ಕೃತ

RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್: ಅಮಾನತು ಆದೇಶಕ್ಕೆ KSAT ತಡೆ, ಸರ್ಕಾರಕ್ಕೆ ಹಿನ್ನಡೆ