ಇಮ್ರಾನ್ ತಾಹಿರ್ 
ಕ್ರೀಡೆ

ತಾಹಿರ್ ಅಪಾಯಕಾರಿ: ಸಚಿನ್

ಮುಂಬರುವ ದ.ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭಾರತದ ಬ್ಯಾಟ್ಸ್‍ಮನ್‍ಗಳಿಗೆ ದ. ಆಫ್ರಿಕಾದ ಸ್ಪಿನ್ನರ್ ಇಮ್ರಾನ್ ತಾಹಿರ್ ಅಪಾಯಕಾರಿಯಾಗಿ ಪರಿಣಮಿಸುವ...

ಮುಂಬೈ: ಮುಂಬರುವ ದ.ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭಾರತದ ಬ್ಯಾಟ್ಸ್‍ಮನ್‍ಗಳಿಗೆ ದ. ಆಫ್ರಿಕಾದ ಸ್ಪಿನ್ನರ್ ಇಮ್ರಾನ್ ತಾಹಿರ್ ಅಪಾಯಕಾರಿಯಾಗಿ ಪರಿಣಮಿಸುವ ಸಾಧ್ಯತೆಗಳಿರುವುದರಿಂದ ಎಚ್ಚರದಿಂದ ಆಡಬೇಕೆಂದು ಭಾರತ ತಂಡದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಸಲಹೆ ಮಾಡಿದ್ದಾರೆ.

ಡಿವಿಲಿಯರ್ಸ್ ಸೇರಿದಂತೆ ಪ್ರಭಾವಿ ಕ್ರಿಕೆಟಿಗರು ಆಫ್ರಿಕಾ ತಂಡದಲ್ಲಿದ್ದು ಗೂಗ್ಲಿ ವಿಷಯದಲ್ಲಿ ತಾಹಿರ್ ಭಾರತಕ್ಕೆ ಕಂಟಕರಾಗಿ ಪರಿಣಮಿಸುವ ಸಂಭವವಿದೆ. ಈ ಎಲ್ಲದರ ಹಿನ್ನೆಲೆಯಲ್ಲಿ ಭಾರತ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ ಎಂದು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಚಿನ್ ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!