ರವೀಂದ್ರಾ ಜಡೇಜಾ ಮತ್ತು ರೀವಾ ಸೋಲಂಕಿ 
ಕ್ರೀಡೆ

ನಾಳೆ ಸಪ್ತಪದಿ ತುಳಿಯಲಿದ್ದಾರೆ ಕ್ರಿಕೆಟರ್ ರವೀಂದ್ರ ಜಡೇಜ

ಭಾರತೀಯ ಕ್ರಿಕೆಟ್ ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ನಾಳೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ತಮ್ಮ ಗೆಳತಿ ರಿವಾ ಸೋಲಂಕಿಯನ್ನ ವರಿಸುತ್ತಿರುವ...

ರಾಜ್ ಕೋಟ್: ಭಾರತೀಯ ಕ್ರಿಕೆಟ್ ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ನಾಳೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ತಮ್ಮ ಗೆಳತಿ ರಿವಾ ಸೋಲಂಕಿಯನ್ನ ವರಿಸುತ್ತಿರುವ  ರವೀಂದ್ರ ಜಡೇಜಾ ಇಂದು  ನಡೆಯುತ್ತಿರುವ ಐಪಿಎಲ್ ಪಂದ್ಯಕ್ಕೆ ಅಲಭ್ಯವಾಗಿದ್ದಾರೆ.

ಏಪ್ರಿಲ್ 21 ರಂದು ಸನ್ ರೈಸ್ ಹೈದ್ರಾಬಾದ್ ತಂಡದ ವಿರುದ್ಧ ರಾಜ್ ಕೋಟ್ ನಲ್ಲಿ ನಡೆಯುವ ಐಪಿಎಲ್ ಪಂದ್ಯದಲ್ಲೂ ಭಾಗವಹಿಸುವ ಸಾಧ್ಯತೆಗಳು ಕಡಿಮೆ ಇದೆ ಎಂದು ಗುಜರಾತ್ ಲಯನ್ಸ್ ಟೀಮ್ ತಿಳಿಸಿದೆ.

ರವೀಂದ್ರ ಜಡೇಜಾ ತಂಡದ ಪ್ರಮುಖ ಆಟಗಾರನಾಗಿದ್ದು, ಪುಣೆ ಸೂಪರ್ ಗೈಂಟ್ಸ್ ತಂಡದ ಎರಡು ವಿಕೆಟ್ ಕಬಳಿಸಿದ್ದರು. ಇನ್ನೂ ನಾಳೆ ಸಂಜೆ ನಡೆಯುವ ರವೀಂದ್ರ ಜಡೇಜಾ ವಿವಾಹ ಕಾರ್ಯಕ್ರಮದಲ್ಲಿ  ಗುಜರಾತ್ ಲಯನ್ಸ್ ತಂಡದ ಆಟಗಾರರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ: ಪ್ರಮಾಣವಚನ ಸಮಾರಂಭಕ್ಕೆ ಸಕಲ ಸಿದ್ಧತೆ, 20 ಸಚಿವರ ಪಟ್ಟಿಗೆ ಹೈಕಮಾಂಡ್ ಅಸ್ತು..?

ಪೆರುವಿನಲ್ಲಿ ಭೀಕರ ದುರಂತ: ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ನೆಲಕ್ಕಪ್ಪಳಿಸಿ ಸ್ಫೋಟಗೊಂಡ ವಿಮಾನ, 11 ವಿದೇಶಿ ಪ್ರವಾಸಿಗರು ಸೇರಿ 13 ಮಂದಿ ದುರ್ಮರಣ..!

35 ವರ್ಷಗಳಿಂದ ಲೆಕ್ಕಪರಿಶೋಧನೆ ಇಲ್ಲ...! ಕೂಡಲಸಂಗಮ ಮಂಡಳಿ ಸಭೆಯಲ್ಲಿ ಅಧಿಕಾರಿಗಳ ಬೆವರಿಳಿಸಿದ DCM ಪರಮೇಶ್ವರ್..!

ಭಾರತೀಯ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕ್ಷಮೆ ಬೇಕಿಲ್ಲ: ರಾಹುಲ್ ಗಾಂಧಿ

ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ!