ರಿಯೋ ಡಿ ಜನೈರೋ: ರಿಯೋ ಒಲಿಂಪಿಕ್ಸ್ ನ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧು ಮೊದಲ ಸೆಟ್ನಲ್ಲಿ 21-19ರ ಅಂತರದಿಂದ ಸ್ಪೇನ್ ನ ಕ್ಯಾರೊಲಿನಾ ಮರಿನ್ ವಿರುದ್ಧ ಜಯ ಗಳಿಸಿದ್ದಾರೆ.
ಫೈನಲ್ ಪಂದ್ಯದಲ್ಲಿ ಭಾರತದ 10ನೇ ಶ್ರೇಯಾಂಕಿತೆ ಪಿವಿ ಸಿಂಧು ಮೊದಲ ಸೆಟ್ ನ ಜಿದ್ದಾಜಿದ್ದಿನ ಹೋರಾಟದಲ್ಲಿ 21-19ರ ಅಂತರದಲ್ಲಿ ಕ್ಯಾರೊಲಿನಾರನ್ನು ಮಣಿಸಿದ್ದಾರೆ.