ಅದಿತಿ ಅಶೋಕ್ 
ಕ್ರೀಡೆ

ಕೆಚ್ಚೆದೆಯ ಆಟ ಪ್ರದರ್ಶಿಸಿ ಸೋತು ಟೂರ್ನಿಯಿಂದ ಹೊರಬಿದ್ದ ಗಾಲ್ಫರ್ ಅದಿತಿ

ರಿಯೋ ಒಲಿಂಪಿಕ್ಸ್ ಗಾಲ್ಫ್ ನಲ್ಲಿ ಉತ್ತಮ ಪ್ರದರ್ಶನ ಮೂಲಕ ಗಮನ ಸೆಳೆದಿದ್ದ ಬೆಂಗಳೂರಿನ ಮಹಿಳಾ ಗಾಲ್ಫರ್ ಅದಿತಿ ಅಶೋಕ್ 41ನೇ ಸ್ಥಾನದೊಂದಿಗೆ...

ರಿಯೋ ಡಿ ಜನೈರೋ: ರಿಯೋ ಒಲಿಂಪಿಕ್ಸ್ ಗಾಲ್ಫ್ ನಲ್ಲಿ ಉತ್ತಮ ಪ್ರದರ್ಶನ ಮೂಲಕ ಗಮನ ಸೆಳೆದಿದ್ದ ಬೆಂಗಳೂರಿನ ಮಹಿಳಾ ಗಾಲ್ಫರ್ ಅದಿತಿ ಅಶೋಕ್ 41ನೇ ಸ್ಥಾನದೊಂದಿಗೆ ಟೂರ್ನಿಯಿಂದ ಹೊರ ಬಿದ್ದಿದ್ದಾರೆ.

ಮೊದಲೆರೆಡು ಸುತ್ತುಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದ್ದ ಅದಿತಿ ಮೂರನೇ ಸುತ್ತಿನಲ್ಲಿ ಅದೇ ಪ್ರದರ್ಶನ ತೋರುವಲ್ಲಿ ವಿಫಲರಾದರು.

112 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್ ನಲ್ಲಿ ಗಾಲ್ಫ್ ಗೆ ಅವಕಾಶ ಕಲ್ಪಿಸಲಾಗಿತ್ತು. ಅದಿತಿ 6 ತಿಂಗಳ ಹಿಂದೆಯಷ್ಟೇ ವೃತ್ತಿಪರ ಹಿರಿಯರ ವಿಭಾಗಕ್ಕೆ ಪಾದಾರ್ಪಣೆ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!