ಪಿ.ವಿ ಸಿಂಧು 
ಕ್ರೀಡೆ

ರಿಯೋ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದರೂ ಸಿಂಧೂಗೆ ಇಲ್ಲ ಬಡ್ತಿ

ರಿಯೋ ಒಲಿಂಪಿಕ್ಸ್​ನಲ್ಲಿ ಉತ್ತಮ ನಿರ್ವಹಣೆ ತೋರಿ ಬೆಳ್ಳಿ ಪದಕ ಗೆದ್ದಿದ್ದರೂ ಸಹ ಪಿ.ವಿ.ಸಿಂಧುಗೆ ಬ್ಯಾಡ್ಮಿಂಟನ್ ಶ್ರೇಯಾಂಕದಲ್ಲಿ ಬಡ್ತಿ ಸಿಕ್ಕಿಲ್ಲ. ಅವರು 10ನೇ..

ನವದೆಹಲಿ: ರಿಯೋ ಒಲಿಂಪಿಕ್ಸ್​ನಲ್ಲಿ ಉತ್ತಮ ನಿರ್ವಹಣೆ ತೋರಿ ಬೆಳ್ಳಿ ಪದಕ ಗೆದ್ದಿದ್ದರೂ ಸಹ ಪಿ.ವಿ.ಸಿಂಧುಗೆ ಬ್ಯಾಡ್ಮಿಂಟನ್ ಶ್ರೇಯಾಂಕದಲ್ಲಿ ಬಡ್ತಿ ಸಿಕ್ಕಿಲ್ಲ. ಅವರು 10ನೇ ಸ್ಥಾನದಲ್ಲೇ ಮುಂದುವರೆದಿದ್ದಾರೆ.

ಪಿ.ವಿ.ಸಿಂಧು ಒಲಿಂಪಿಕ್ಸ್​ನಲ್ಲಿ ವಾಂಗ್ ಯಿಯಾನ್, ನೊಜೋಮಿ ಒಕುಹರಾ ಮತ್ತು ತಾಯ್ ತಾಜು ಯಿಂಗ್ ಅವರನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದರು. ತನಗಿಂತಲೂ ಹೆಚ್ಚಿನ ಶ್ರೇಯಾಂಕದ ಆಟಗಾರ್ತಿಯರ ವಿರುದ್ಧ ಗೆಲುವು ಸಾಧಿಸಿದರೂ ಸಹ ಸಿಂಧುಗೆ ಶ್ರೇಯಾಂಕದಲ್ಲಿ ಬಡ್ತಿ ಸಿಕ್ಕಿಲ್ಲ.

ರಿಯೋದಲ್ಲಿ ಗ್ರೂಪ್ ಹಂತದಲ್ಲೇ ನಿರ್ಗಮಿಸಿದ್ದ ಸೈನಾ ನೆಹ್ವಾಲ್ ಅವರು ನಾಲ್ಕು ಸ್ಥಾನ ಕುಸಿತ ಕಂಡು 5ನೇ ಸ್ಥಾನದಿಂದ 9ನೇ ಸ್ಥಾನಕ್ಕೆ ಕುಸಿದಿದ್ದಾರೆ. ರಿಯೋದಲ್ಲಿ ಚಿನ್ನದ ಪದಕ ಗೆದ್ದ ಸ್ಪೇನ್​ನ ಕ್ಯಾರೊಲಿನಾ ಮರೀನ್ ಮೊದಲ ಸ್ಥಾನದಲ್ಲಿ ಮುಂದುವರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

ವಿಶ್ವದಾದ್ಯಂತ ಏಕಕಾಲಕ್ಕೆ 'ರಾಮಾಯಣ ಭಾಗ 1' ಬಿಡುಗಡೆ: ದಸರಾ ಹಬ್ಬದಿಂದಲೇ ಮುಂಗಡ ಬುಕಿಂಗ್‌ ಆರಂಭ!

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್