ಸಾಕ್ಷಿ ಮಲಿಕ್ 
ಕ್ರೀಡೆ

ರಿಯೋ ಒಲಿಂಪಿಕ್ಸ್ ಪದಕ ವಿಜೇತೆ ಸಾಕ್ಷಿ ಮಲಿಕ್ ಗೆ ಕೂಡಿ ಬಂದ 'ಕಂಕಣ ಭಾಗ್ಯ': ವರದಿ

ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದು ಭಾರತದ ಕೀರ್ತಿ ಪತಾಕೆ ಹಾರಿಸಿದ ಕುಸ್ತಿ ಪಟು ಸಾಕ್ಷಿ ಮಲಿಕ್ ಗೆ ಕಂಕಣ ಬಲ ಕೂಡಿ ಬಂದಿದೆ. ಈ ವರ್ಷವೇ ಅವರು ಸಪ್ತಪದಿ ..

ನವದೆಹಲಿ: ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದು ಭಾರತದ ಕೀರ್ತಿ ಪತಾಕೆ ಹಾರಿಸಿದ ಕುಸ್ತಿ ಪಟು ಸಾಕ್ಷಿ ಮಲಿಕ್ ಗೆ ಕಂಕಣ ಬಲ ಕೂಡಿ ಬಂದಿದೆ. ಈ ವರ್ಷವೇ ಅವರು ಸಪ್ತಪದಿ ತುಳಿಯುವುದಾಗಿ ಹೇಳಿದ್ದಾರೆ. ಆದರೆ  ತಮ್ಮ ಭಾವಿ ಪತಿ ಹೆಸರನ್ನು ಸಾಕ್ಷಿ ಗುಟ್ಟಾಗಿಟ್ಟಿದ್ದಾರೆ.

ತಮ್ಮ ಬಾವಿ ಪತಿ ತಮ್ಮ ವೃತ್ತಿಗೆ ತುಂಬಾ ಬೆಂಬಲ ನೀಡುತ್ತಾರೆ. ನನ್ನ ಕನಸುಗಳನ್ನು ಅವರ ಕನಸುಗಳೆಂದು ಭಾವಿಸಿದ್ದಾರೆ.ವಿವಾಹದ ನಂತರ ನನಗೆ ಉತ್ತಮ ಸ್ನೇಹಿತ ಸಿಗುತ್ತಾನೆ ಎಂದು ಸಂದರ್ಶನವೊಂದರಲ್ಲಿ ಸಾಕ್ಷಿ ಮಲಿಕ್ ಹೇಳಿದ್ದಾರೆಂದು ವರದಿಯಾಗಿದೆ.

ಟೋಕಿಯೋ ಒಲಿಂಪಿಕ್ಸ್ ಗಾಗಿ ತಯಾರಿ ಆರಂಭಿಸುವುದಾಗಿ ಹೇಳಿರುವ ಸಾಕ್ಷಿ, ಅಭ್ಯಾಸಕ್ಕೆ ಭಾವಿ ಪತಿ ಕೂಡ ನೆರವಾಗಲಿದ್ದಾರೆ ಎಂದಿದ್ದಾರೆ. ಅಷ್ಟೇ ಅಲ್ಲ ಮದುವೆ ನಂತರ ಕುಸ್ತಿಯಲ್ಲಿ ಮುಂದುವರಿಯುವುದು ಸಮಸ್ಯೆ ಆಗೊಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್

ಒಂದು ಕ್ಷಣದ ನಿರ್ಲಕ್ಷ್ಯ, ವಿಚಿತ್ರ ರನೌಟ್‌ಗೆ ತಿಲಕ್ ವರ್ಮಾ ಬಲಿ; ಗಂಭೀರ್ ಫುಲ್ ಗರಂ! ಆಗಿದ್ದೇನು? Video

3rd T20I: ಆಲೌಟ್ ನಲ್ಲೂ ವಿಚಿತ್ರ ದಾಖಲೆ ಬರೆದ ಟೀಂ ಇಂಡಿಯಾ!

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು