ಭಾರತ 
ಕ್ರೀಡೆ

ಆಂಗ್ಲರ ವಿರುದ್ಧ ಭಾರತಕ್ಕೆ ಜಯ

ಹಾಕಿ ವಿಶ್ವಕಪ್ ನಲ್ಲಿ ಭಾರತ ಕಿರಿಯರ ತಂಡ ಇಂಗ್ಲೆಂಡ್ ವಿರುದ್ಧ 5-3 ಗೋಲುಗಳಿಂದ ಜಯಸಾಧಿಸಿದೆ...

ಲಖನೌ: ಹಾಕಿ ವಿಶ್ವಕಪ್ ನಲ್ಲಿ ಭಾರತ ಕಿರಿಯರ ತಂಡ ಇಂಗ್ಲೆಂಡ್ ವಿರುದ್ಧ 5-3 ಗೋಲುಗಳಿಂದ ಜಯಸಾಧಿಸಿದೆ. 
ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡುವ ಮೂಲಕ ಸತತ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದು ಆ ಮೂಲಕ ಡಿ ಗುಂಪಿನಲ್ಲಿ ಭಾರತ ಕ್ವಾರ್ಟರ್ ಫೈನಲ್ ಸ್ಥಾನವನ್ನು ಖಚಿತ ಪಡಿಸಿಕೊಂಡಿದೆ. 
ಸೋಮವಾರ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ ಮುಂದಿನ ಪಂದ್ಯವನ್ನು ಆಡಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ ಮೇಯರ್‌ ಆಗಿ ರೀತು ತಾವ್ಡೆ ಅವಿರೋಧ ಆಯ್ಕೆ: 4 ದಶಕಗಳ ನಂತರ ಬಿಜೆಪಿಗೆ ಒಲಿದ ಪಟ್ಟ!

ಭಾರತಕ್ಕೆ ರಾಜತಾಂತ್ರಿಕ ಜಯ: ಫ್ಯಾಕ್ಟ್‌ಶೀಟ್‌ನಲ್ಲಿ ‘ದ್ವಿದಳ ಧಾನ್ಯಗಳು’ ಉಲ್ಲೇಖ ಕೈಬಿಟ್ಟ ಅಮೆರಿಕಾ..!

ಲೋಕಸಭೆ ಕಲಾಪಕ್ಕೆ ಪ್ರಧಾನಿ ಗೈರು: ಮೋದಿ ಮೇಲೆ ದಾಳಿಗೆ ಸಿದ್ಧರಾಗಿದ್ದ 'ಕೈ' ಮಹಿಳಾ ಸಂಸದರು? ಸಂಸತ್ ಆವರಣದಲ್ಲಿ ನಿಜವಾಗಿ ನಡೆದಿದ್ದೇನು? Video

ʻಜನಗಣಮನʼಕ್ಕೂ ಮುನ್ನ ʻವಂದೇ ಮಾತರಂʼ ಕಡ್ಡಾಯ: ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆ, ಹಾಡುವಾಗ ಎದ್ದು ನಿಲ್ಲದಿದ್ದರೆ ಶಿಕ್ಷೆ-ದಂಡಕ್ಕೆ ಅರ್ಹ..!

ಕೆನಡಾ: ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿ ಗಾಯ

SCROLL FOR NEXT