ಪಾಟ್ನಾ ಪೈರೆಟ್ಸ್ 
ಕ್ರೀಡೆ

ಪ್ರೊ ಕಬಡ್ಡಿ ಲೀಗ್: ಪಿಂಕ್ ಪ್ಯಾಂಥರ್ಸ್ ವಿರುದ್ಧ ಪಾಟ್ನಾ ಪೈರೆಟ್ಸ್ ಗೆ ರೋಚಕ ಜಯ

ಪ್ರೊ ಕಬಡ್ಡಿ ಲೀಗ್ ಮೂರನೇ ಆವೃತ್ತಿಯ ಪಂದ್ಯದಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ ವಿರುದ್ಧ ಮೇಲುಗೈ ಸಾಧಿಸಿದ ಪಾಟ್ನಾ ಪೈರೆಟ್ಸ್ ತಂಡ ಶುಭಾರಂಭ ಮಾಡಿದೆ...

ವಿಶಾಖಪಟ್ಟಣ: ಪ್ರೊ ಕಬಡ್ಡಿ ಲೀಗ್ ಮೂರನೇ ಆವೃತ್ತಿಯ ಪಂದ್ಯದಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ ವಿರುದ್ಧ ಜಯ ಸಾಧಿಸಿ ಪಾಟ್ನಾ ಪೈರೆಟ್ಸ್ ತಂಡ ಶುಭಾರಂಭ ಮಾಡಿದೆ.

ರಾಜೀವ್ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಪಾಟ್ನಾ ಪೈರೆಟ್ಸ್ ತಂಡ ಜೈಪುರ ಪಿಂಕ್ ಪ್ಯಾಂಥರ್ಸ್ ವಿರುದ್ಧ 29-28 ಅಂಕಗಳ ಅಂತರದಲ್ಲಿ ರೋಚಕ ಜಯ ಸಾಧಿಸಿತು.

ಇಂದು ತೆಲುಗು ಟೈಟಾನ್ಸ್ ವಿರುದ್ಧ ಬೆಂಗಾಲ್ ವಾರಿಯರ್ಸ್ ಸೆಣೆಸಲಿದೆ. ಪಂದ್ಯ ರಾತ್ರಿ 8 ಗಂಟೆಗೆ ಆರಂಭಗೊಳ್ಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಭೀಕರ ಹಿಟ್‌ ಅಂಡ್ ರನ್‌; ಟೀ ಕುಡಿಯುತ್ತಾ ಬೈಕ್ ಮೇಲೆ ಕುಳಿತಿದ್ದವನಿಗೆ ಶಾಕ್ ಕೊಟ್ಟ ಕಾರು, ಗಾಳಿಯಲ್ಲಿ ಹಾರಿದ ವ್ಯಕ್ತಿ! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ