ಪ್ರೊ ಕಬಡ್ಡಿ 
ಕ್ರೀಡೆ

ಮತ್ತೆ ಮುಗ್ಗರಿಸಿದ ಬೆಂಗಳೂರು ಬುಲ್ಸ್, ತವರಿನಲ್ಲಿ ಸತತ 2ನೇ ಸೋಲು

ಪ್ರೊ ಕಬಡ್ಡಿ ಪಂದ್ಯಾವಳಿಯ ಪಂದ್ಯದಲ್ಲಿ ಬೆಂಗಾಲ್ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ದುರ್ಬಲ ಆಟ ಪ್ರದರ್ಶಿಸಿದ ಬೆಂಗಳೂರು ಬುಲ್ಸ್ ತಂಡ ತವರಿನಲ್ಲಿ ಸತತ...

ಬೆಂಗಳೂರು: ಪ್ರೊ ಕಬಡ್ಡಿ ಪಂದ್ಯಾವಳಿಯ ಪಂದ್ಯದಲ್ಲಿ ಬೆಂಗಾಲ್ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ದುರ್ಬಲ ಆಟ ಪ್ರದರ್ಶಿಸಿದ ಬೆಂಗಳೂರು ಬುಲ್ಸ್ ತಂಡ ತವರಿನಲ್ಲಿ ಸತತ ಎರಡನೇ ಸೋಲು ಅನುಭವಿಸಿದೆ.

ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಬೆಂಗಾಲ್ ವಾರಿಯರ್ಸ್ ವಿರುದ್ಧ 24-34 ಅಂಕಗಳ ಅಂತರದಲ್ಲಿ ಸೋಲು ಕಂಡಿದೆ.

ಪಂದ್ಯಕ್ಕೆ ಪ್ರೇಕ್ಷಕ ಪ್ರಭುವಿನ ಬರ
ಕಳೆದ ವರ್ಷಕ್ಕೆ ಹೋಲಿಸಿದರೆ, ಬೆಂಗಳೂರಿನಲ್ಲಿ ಪ್ರೊ ಕಬಡ್ಡಿ ಪಂದ್ಯಾವಳಿಯ ಹವಾ ತುಸು ಕಡಿಮೆಯಾದಂತಿದೆ. ಬುಧವಾರ ಆರಂಭಗೊಂಡ ಬೆಂಗಳೂರು ಆವೃತಿಯ ಮೊದಲ ಪಂದ್ಯವಾದ ಪಾಟ್ನಾ ವಿರುದ್ಧದ ಹಣಾಹಣಿಗೆ ಬುಲ್ಸ್ ತಂಡದ ಆಟ ನೋಡಲು ಆಗಮಿಸಿದ್ದ ಪ್ರೇಕ್ಷಕರ ಸಂಖ್ಯೆ ತೀರಾ ಕಡಿಮೆಯಾಗಿತ್ತು. ಕ್ರೀಡಾಂಗಣದ ಶೇ.70 ರಷ್ಟು ಸೀಟುಗಳಷ್ಟೇ ತುಂಬಿದ್ದವು. ಸಮಾಧಾನದ ಸಂಗತಿ ಎಂದರೆ. ಇದರಲ್ಲಿ ಬಹುಪಾಲು ಬೆಂಗಳೂರು ತಂಡದ ಅಭಿಮಾನಿಗಳೇ. ಆದರೆ, ವೀಕೆಂಡ್ ಗಳಲ್ಲಿ ಪ್ರೇಕ್ಷಕರ ಸಂಖ್ಯೆ ಹೆಚ್ಚುವ ನಿರೀಕ್ಷೆಯಿದೆ.

ಇಂದಿನ ಪಂದ್ಯಗಳು
ದಬಾಂಗ್ ಡೆಲ್ಲಿ-ಯು ಮುಂಬಾ(ರಾ.8ಕ್ಕೆ)
ಬೆಂಗಳೂರು ಬುಲ್ಸ್-ಜೈಪುರ ಪ್ಯಾಂಥರ್ಸ್(ರಾ.9ಕ್ಕೆ)

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!