ಐಪಿಎಲ್ ಹರಾಜು ಪ್ರಕ್ರಿಯೆ ಆರಂಭ
ಪ್ರತಿಷ್ಠಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಹರಾಜು ಪ್ರಕ್ರಿಯೆ ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ...
ಬೆಂಗಳೂರು: ಪ್ರತಿಷ್ಠಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಹರಾಜು ಪ್ರಕ್ರಿಯೆ ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭಗೊಂಡು ಕೆಲ ಹೊತ್ತು ಕಳೆದಿವೆ.
ಕಳೆದ ಐಪಿಎಲ್ ನಲ್ಲಿ 16 ಕೋಟಿ ರೂಪಾಯಿಗೆ ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ಬಿಕರಿಯಾಗಿದ್ದ ಯುವರಾಜ್ ಸಿಂಗ್ ಈ ಬಾರಿ 2 ಕೋಟಿ ರೂಪಾಯಿ ಮೂಲ ಬೆಲೆಗೆ ನಿಗದಿಯಾಗಿದ್ದಾರೆ. ಇನ್ನು ಇಶಾಂತ್ ಶರ್ಮಾ ಸೇರಿದಂತೆ ಒಟ್ಟು 7 ಆಟಗಾರರಿಗೆ ಇದೇ ಮೊತ್ತ ನಿಗದಿಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.