ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ (ಸಂಗ್ರಹ ಚಿತ್ರ) 
ಕ್ರೀಡೆ

ಬ್ರೇಕ್ ಅಪ್ ಬಳಿಕ ಫೊಟೋ ಹಾಕಿ ಡಿಲೀಟ್ ಮಾಡಿದ ವಿರಾಟ್ ಕೊಹ್ಲಿ..!

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಹಾಗೂ ಕ್ರಿಕೆಟಿಗ ವಿರಾಟ್ ಕೊಹ್ಲಿ ನಡುವಿನ ಸ್ನೇಹ ಸಂಬಂಧ ಅಂತ್ಯವಾದ ಕುರಿತು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ಇದೀಗ ಮತ್ತೆ ವಿರಾಟ್ ಕೊಹ್ಲಿ ಸುದ್ದಿಯಾಗಿದ್ದಾರೆ...

ನವದೆಹಲಿ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಹಾಗೂ ಕ್ರಿಕೆಟಿಗ ವಿರಾಟ್ ಕೊಹ್ಲಿ ನಡುವಿನ ಸ್ನೇಹ ಸಂಬಂಧ ಅಂತ್ಯವಾದ ಕುರಿತು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ಇದೀಗ ಮತ್ತೆ  ವಿರಾಟ್ ಕೊಹ್ಲಿ ಸುದ್ದಿಯಾಗಿದ್ದಾರೆ.

ಖ್ಯಾತ ಸಾಮಾಜಿಕ ಜಾಲತಾಣದಲ್ಲಿ ವಿರಾಟ್ ಕೊಹ್ಲಿ ತಮ್ಮ ಸೆಲ್ಫಿಯೊಂದನ್ನು ಅಪ್ ಲೋಡ್ ಮಾಡಿ ಹಾರ್ಟ್ ಬ್ರೊಕೆನ್ ಎಂಬ ಶೀರ್ಷಿಕೆ ಹಾಕಿದ್ದರು. ಇದಕ್ಕೆ ವ್ಯಾಪಕ ಕಮೆಂಟ್ ಗಳು  ಬಂದ ಹಿನ್ನಲೆಯಲ್ಲಿ ಕೂಡಲೇ ಅದನ್ನು ಕೊಹ್ಲಿ ತೆಗೆದು ಹಾಕಿದ್ದರು. ಬಳಿಕ ಮತ್ತೆ ಅದೇ ಫೊಟೋವನ್ನು ಹಾಕಿ, ಈ ಚಿತ್ರವನ್ನು ಡಿಲೀಟ್ ಮಾಡುವ ಮೂಲಕ ತಪ್ಪು ಮಾಡಿದೆ ಎಂದೆನಿಸುತ್ತಿದೆ.  ಹೀಗಾಗಿ ಮತ್ತೆ ಈ ಚಿತ್ರವನ್ನು ಅಪ್ ಲೋಡ್ ಮಾಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಇದೀಗ ವಿರಾಟ್ ಕೊಹ್ಲಿ ಅವರ ಈ ನಡೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ವಿರಾಟ್-ಅನುಷ್ಕಾ ನಡುವಿನ ಸ್ನೇಹಸಂಬಂಧ ಮುರಿದು ಬಿದ್ದ ಕುರಿತು ಯಾರೂ  ಯಾವುದೇ ರೀತಿಯ ಹೇಳಿಕೆ ನೀಡದಿದ್ದರೂ, ಕೊಹ್ಲಿ ಅವರ ಈ ನಡೆ ಅದು ಸತ್ಯವೆಂದು ಹೇಳಲೆತ್ನಿಸುತ್ತಿರುವ ಪ್ರಯತ್ನವೆಂಬಂತೆ ಕಾಣುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!