ಅನಿಲ್ ಕುಂಬ್ಳೆ ಮತ್ತು ಸಂಜಯ್ ಮಂಜ್ರೇಕರ್ (ಸಂಗ್ರಹ ಚಿತ್ರ) 
ಕ್ರೀಡೆ

ಕು೦ಬ್ಳೆ , ಮ೦ಜ್ರೆಕರ್ ಕಾಮೆ೦ಟರಿಗೆ ಭಾರಿ ಸ೦ಭಾವನೆ

ಕ್ರಿಕೆಟ್ ಆಡಿದರೆ ಅಷ್ಟೇ ಅಲ್ಲ ವೀಕ್ಷಕ ವಿವರಣೆ ನೀಡಿದರೂ ಭಾರಿ ಮೊತ್ತದ ಸಂಭಾವನೆ ದೊರೆಯುತ್ತದೆ ಎಂಬುದಕ್ಕೆ ಇತ್ತೀಚೆಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಡುಗಡೆ ಮಾಡಿದ್ದ ಆಯವ್ಯಯಪಟ್ಟಿ ಸಾಕ್ಷಿಯಾಗಿದೆ...

ನವದೆಹಲಿ: ಕ್ರಿಕೆಟ್ ಆಡಿದರೆ ಅಷ್ಟೇ ಅಲ್ಲ ವೀಕ್ಷಕ ವಿವರಣೆ ನೀಡಿದರೂ ಭಾರಿ ಮೊತ್ತದ ಸಂಭಾವನೆ ದೊರೆಯುತ್ತದೆ ಎಂಬುದಕ್ಕೆ ಇತ್ತೀಚೆಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಡುಗಡೆ  ಮಾಡಿದ್ದ ಆಯವ್ಯಯಪಟ್ಟಿ ಸಾಕ್ಷಿಯಾಗಿದೆ.

ಏಕೆಂದರೆ ತವರಿನಲ್ಲಿ ನಡೆದ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ವೀಕ್ಷಕ ವಿವರಣೆಗಾರರಾಗಿ ಪಾಲ್ಗೊಂಡಿದ್ದ ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ ಹಾಗೂ ಸಂಜಯ್ ಮಂಜ್ರೇಕರ್ ಅವರಿಗೆ ಭಾರಿ  ಮೊತ್ತದ ಸಂಭಾವನೆ ನೀಡಿದೆ.

ಬಿಸಿಸಿಐ ಬಿಡುಗಡೆ ಮಾಡಿರುವ ಅಂಕಿ ಅಂಶದ ಪ್ರಕಾರ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಕ್ರಿಕೆಟ್ ಸರಣಿಯಲ್ಲಿ ವೀಕ್ಷಕ ವಿವರಣೆ ನೀಡಿದ್ದ ಸಂಜಯ್ ಮಂಜ್ರೇಕರ್  ಅವರಿಗೆ 36,49,375 ರು. ಸಂಭಾವನೆ ನೀಡಿದ್ದರೆ, ನಾಲ್ಕು ಏಕದಿನ ಪಂದ್ಯ ಹಾಗೂ 4 ಟೆಸ್ಟ್ ಪಂದ್ಯಗಳಲ್ಲಿ ಕಾಮೆಂಟರಿ ಮಾಡಿದ್ದ ಅನಿಲ್ ಕುಂಬ್ಳೆ ಅವರಿಗೆ 39,10,500 ರು.ಗಳನ್ನು  ಸಂಭಾವನೆಯಾಗಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!