ಬ್ರೆಂಡನ್ ಮೆಕಲಮ್ 
ಕ್ರೀಡೆ

100ನೇ ಟೆಸ್ಟ್ ಪಂದ್ಯದಲ್ಲಿ ಶೂನ್ಯ ಸಂಪಾದಿಸಿದ ಮೆಕಲಮ್

ನ್ಯೂಜಿಲೆಂಡ್ ಸ್ಫೋಟಕ ಬ್ಯಾಟ್ಸ್ ಮನ್ ಬ್ರೆಂಡನ್ ಮೆಕಲಮ್ ತಮ್ಮ ವೃತ್ತಿ ಪರ ಟೆಸ್ಟ್ ಕ್ರಿಕೆಟ್ ನ ನೂರನೇ ಪಂದ್ಯದಲ್ಲಿ ಶೂನ್ಯ ಸಾಧನೆ ಮಾಡಿದ್ದಾರೆ...

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ಸ್ಫೋಟಕ ಬ್ಯಾಟ್ಸ್ ಮನ್ ಬ್ರೆಂಡನ್ ಮೆಕಲಮ್ ತಮ್ಮ ವೃತ್ತಿ ಪರ ಟೆಸ್ಟ್ ಕ್ರಿಕೆಟ್ ನ ನೂರನೇ ಪಂದ್ಯದಲ್ಲಿ ಶೂನ್ಯ ಸಾಧನೆ ಮಾಡಿದ್ದಾರೆ.

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ಮೆಕಲಮ್ 100ನೇ ಪಂದ್ಯವಾಗಿತ್ತು.

ಕಳೆದ ಡಿಸೆಂಬರ್ ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ಮೆಕಲಮ್ ವಿದಾಯ ಘೋಷಿಸಿದ್ದರು. ಫೆಬ್ರವರಿ 8 ರಂದು ಆಸ್ಟ್ರೇಲಿಯಾ ವಿರುದ್ಧ ನಡೆದ ಕೊನೆಯ ಪಂದ್ಯದಲ್ಲಿ ನ್ಯೂಜಿಲೆಂಡ್ ಭರ್ಜರಿ ಜಯಗಳಿಸಿ ಸರಣಿ ಕೈವಶ ಮಾಡಿಕೊಂಡಿತ್ತು. ಈ ಪಂದ್ಯ ಮೆಕಲಮ್ ಅವರ ಏಕದಿನ ಕೊನೆಯ ಪಂದ್ಯವಾಗಿತ್ತು.

ಪ್ರಸ್ತುತ ನಡೆಯುತ್ತಿರುವ ಟೆಸ್ಟ್ ಸರಣಿ ಮೆಕಲಮ್ ಅವರ ಕೊನೆಯ ಟೆಸ್ಟ್ ಪಂದ್ಯವಾಗಲಿದ್ದು, ಈ ಪಂದ್ಯದಲ್ಲಿ ಅವರು ಶೂನ್ಯ ಸಂಪಾದನೆ ಮಾಡಿರುವುದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!