ರಿಯಾಲಿಟಿ ಕಾರ್ಯಕ್ರಮದಲ್ಲಿ ಹಾವು ಕಡಿಸಿಕೊಂಡ ಶೇನ್ ವಾರ್ನ್ 
ಕ್ರೀಡೆ

ರಿಯಾಲಿಟಿ ಕಾರ್ಯಕ್ರಮದಲ್ಲಿ ತಲೆಗೆ ಹಾವು ಕಡಿಸಿಕೊಂಡ ಶೇನ್ ವಾರ್ನ್

ಟಿವಿ ರಿಯಾಲಿಟಿ ಕಾರ್ಯಕ್ರಮವೊಂದರಲ್ಲಿ ಭಾಗವಿಸಿದ್ದ ಆಸ್ಟ್ರೇಲಿಯಾದ ಖ್ಯಾತ ಲೆಗ್ ಸ್ಪಿನ್ನರ್ ಶೇನ್ ವಾರ್ನ್, ಹಾವುಗಳು ತುಂಬಿದ್ದ ಬಾಕ್ಸ್ ಒಳಗೆ ತಲೆ ಇಟ್ಟು, ತಲೆಗೆ ಹಾವು

ಸಿಡ್ನಿ: ಟಿವಿ ರಿಯಾಲಿಟಿ ಕಾರ್ಯಕ್ರಮವೊಂದರಲ್ಲಿ ಭಾಗವಿಸಿದ್ದ ಆಸ್ಟ್ರೇಲಿಯಾದ ಖ್ಯಾತ ಲೆಗ್ ಸ್ಪಿನ್ನರ್ ಶೇನ್ ವಾರ್ನ್, ಹಾವುಗಳು ತುಂಬಿದ್ದ ಬಾಕ್ಸ್ ಒಳಗೆ ತಲೆ ಇಟ್ಟು, ತಲೆಗೆ ಹಾವು ಕಚ್ಚಿಸಿಕೊಂಡ ಘಟನೆ ನಡೆದಿದೆ.

"ಐ ಆಮ್ ವಿತ್ ಸೆಲೆಬ್ರಿಟಿ... ಗೆಟ್ ಮೇ ಔಟ್ ಆಫ್ ಹಿಯರ್' ಎಂಬ ರಿಯಾಲಿಟಿ ಕಾರ್ಯಕ್ರಮದಲ್ಲಿ ಬುಧವಾರ ಭಾಗವಹಿಸಿದ್ದ ವಾರ್ನ್ ನೀಡಿದ್ದ ಟ್ಯಾಸ್ಕ್ ಒಂದರಲ್ಲಿ ಭಾಗವಹಿಸಿದ್ದಾಗ ಹಾವು ಕಚ್ಚಿದೆ.

ಆದರೆ ಕಚ್ಚಿದ ಹಾವು ವಿಷಪೂರಿತವಲ್ಲವಾದರೂ ಗಾಯವನ್ನುಂಟುಮಾಡಬಲ್ಲದಾಗಿತ್ತು.

ವೈದ್ಯರು ಆಂಟಿಸೆಪ್ಟಿಕ್ ನೀಡಿ ಚಿಕತ್ಸೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಯಾವುದೇ ಸೋಂಕು ತಗಲದಂತೆ ಸುಶೃಷೆ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT